ದೀಪಾರಾಧನೆಯಿಂದ ಶೋಭಿಪ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರು

ದೀಪಾರಾಧನೆಯಿಂದ ಶೋಭಿಪ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರು


Ad Widget

Ad Widget

Ad Widget

Ad Widget
Ad Widget

Ad Widget

Ad Widget

ಸುಳ್ಯ : ಇತಿಹಾಸ ಪ್ರಸಿದ್ಧ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಬ್ರಹ್ಮ ಶ್ರೀ ವೇ.ಮೂ.ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಂದು ಪ್ರಾರಂಭಗೊಂಡಿದ್ದು ಫೆ.17ರ ವರೆಗೆ ನಡೆಯಲಿದೆ.


Ad Widget

ನಿತ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ರಾತ್ರಿ ವಿದ್ಯುತ್ ಬೆಳಕಿಲ್ಲದೆ ದೀಪಗಳ ಬೆಳಕಿನಲ್ಲಿ ದೇವಾಲಯ ವಿಶೇಷವಾಗಿ ಕಂಗೊಳಿಸುತ್ತಿದೆ.ಇದರ ಸುಂದರ ದೃಶ್ಯ ಗಳನ್ನು ಇಲ್ಲಿ ನೀಡಲಾಗಿದೆ.

ದೇವಸ್ಥಾನದ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ,ಸದಸ್ಯರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ವಿಠಲದಾಸ್ ಎನ್.ಎಸ್.ಡಿ, ಜಯರಾಮ ಉಮಿಕ್ಕಳ,ಜನಾರ್ಧನ ಗೌರಿಹೊಳೆ,ನಾಗೇಶ್ ಕುಲಾಲ್ ತಡಗಜೆ,ಗುಣವತಿ ಶೆಟ್ಟಿ ಮಂಡೆಪು,ಶಶಿಕಲಾ ರೈ ಚಾವಡಿಬಾಗಿಲು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

error: Content is protected !!
Scroll to Top
%d bloggers like this: