ಮಲಗಿದ್ದ ವ್ಯಕ್ತಿ ಮೇಲೆ ಲಾರಿ ಹರಿದು ಸಾವು
ಮಂಗಳೂರು : ನಗರದ ಜೆಪ್ಪು ಕುಡುಪಾಡಿ ಕಟ್ಟಿಗೆ ಡಿಪೋವೊಂದರ ಎದುರು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ಸುಧಾಕರ (55) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ನೀರುಮಾರ್ಗಕ್ಕೆ!-->!-->!-->…