ಕೋಡಿಂಬಾಳ ಮಜ್ಜಾರು ದೈವಸ್ಥಾನದಲ್ಲಿ ರಾಜನ್ ದೈವದ ನೇಮೋತ್ಸವ

ಕೋಡಿಂಬಾಳ ಮಜ್ಜಾರು ದೈವಸ್ಥಾನದಲ್ಲಿ ರಾಜನ್ ದೈವದ ನೇಮೋತ್ಸವ ನಡೆಯಿತು.

ಕಡಬ: ಕೋಡಿಂಬಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಮಜ್ಜಾರು ಶ್ರೀ ಉಳ್ಳಾಕ್ಲು ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಅಂಗವಾಗಿ ಫೆ.16ರಂದು ಬೆಳಿಗ್ಗೆ ರಾಜನ್ ದೈವದ ನೇಮೋತ್ಸವ, ದೈವದಲ್ಲಿ ಪ್ರಾರ್ಥನೆ, ಹರಕೆ ಸಲ್ಲಿಕೆ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಕೆ.ಪ್ರಸಾದ ಕೆದಿಲಾಯ, ಮೊಕ್ತೇಸರ ಕೆ.ಕೃಷ್ಣಪ್ರಸಾದ್ ಭಟ್ ಎಡಪತ್ಯ ಸೇರಿದಂತೆ ಭಕ್ತಾಧಿಗಳು ಹಾಜರಿದ್ದರು.

Leave a Reply

error: Content is protected !!
Scroll to Top
%d bloggers like this: