Day: February 19, 2020

ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ 2019ನೇ ಸಾಲಿನ ಪ್ರಶಸ್ತಿ ಪ್ರಕಟ

ಮಂಗಳೂರು: ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಗಳೂರು ಕೊಣಾಜೆ ಸಮೀಪದ ನಿವಾಸಿ ತಬಸ್ಸುಮ್ ಅವರನ್ನು ಪ್ರೊ.ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್ ಪೆರ್ಲ ಮತ್ತು ಡಾ.ನಾಗವೇಣಿ ಮಂಚಿ ನೇತೃತ್ವದ ಆಯ್ಕೆ ಸಮಿತಿಯು 2019ನೇ ವರ್ಷದ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಶಸ್ತಿಗೆ ಬುಧವಾರ ಆಯ್ಕೆ ಮಾಡಿದೆ. ಫೆ. 29ರಂದು ಪ್ರಶಸ್ತಿ ಪ್ರದಾನ ಉರ್ವ ರಾಧಾಕೃಷ್ಣ ಮಂದಿರದ ಸಭಾಂಗಣದಲ್ಲಿ 2020ರ ಫೆಬ್ರವರಿ …

ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿ 2019ನೇ ಸಾಲಿನ ಪ್ರಶಸ್ತಿ ಪ್ರಕಟ Read More »

ತುಳು ಭಾಷೆಗೆ ಮಾನ್ಯತೆ ನೀಡಲು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮನವಿ

ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದರು. ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವುದು ಹಾಗೂ ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂಬ ಹೋರಾಟ ಬಹು ಕಾಲದಿಂದ ನಡೆಯುತ್ತಿದೆ. ತುಳು ಭಾಷೆಯ ಕುರಿತು ಬಹಳಷ್ಟು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಶಾಸಕ ಕಾಮತ್ …

ತುಳು ಭಾಷೆಗೆ ಮಾನ್ಯತೆ ನೀಡಲು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮನವಿ Read More »

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಗೋಪಾಲ್ ಕುತ್ತಾರ್

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷರಾಗಿರುವ ಗೋಪಾಲ್ ಕುತ್ತಾರ್ ಆಯ್ಕೆಯಾಗಿದ್ದಾರೆ.

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಚತುರ ಸಂಘಟಕ ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯರಾಗಿ ಧಾರ್ಮಿಕ ಮುಂದಾಳು ,ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮರಳೀಕೃಷ್ಣ ಹಸಂತಡ್ಕ ಅವರನ್ನು ಸರಕಾರ ಆಯ್ಕೆ ಮಾಡಿದೆ. ಉಳಿದಂತೆ ಪರಂಗಿಪೇಟೆಯ ಪೊಳಲಿ ಗಿರೀಶ್ ತಂತ್ರಿ, ಕಿನ್ನಿಗೋಳಿಯ ಭುವನಾಭಿರಾಮ ಉಡುಪ, ಕಂಕನಾಡಿಯ ಸಂಜೀವ್ ಸೂಪರ್ ಪೇಟೆ, ಮಂಗಳೂರಿನ ಶಶಿಕಲಾ ಬೊಂಡಂತಿಲ, ಗೋಪಾಲ ಕುತ್ತಾರು, ರಘುನಾಥ ರೈ ಕಟ್ಟಬೀಡು ಎಣ್ಮೂರು ಸುಳ್ಯ , ಬೆಳ್ತಂಗಡಿಯ ದೇವೇಂದ್ರ ಹೆಗ್ಡೆ ಆಯ್ಕೆಯಾಗಿದ್ದಾರೆ. ಚತುರ ಸಂಘಟಕ ಮುರಳೀಕೃಷ್ಣ ಹಸಂತ್ತಡ್ಕ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ, ಹಿಂದೂ …

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಚತುರ ಸಂಘಟಕ ಮುರಳೀಕೃಷ್ಣ ಹಸಂತಡ್ಕ Read More »

ಫೆ.23 | ದೇವಸ್ಯದಲ್ಲಿ 19ನೇ ವರ್ಷದ ಭಜನಾ ಉತ್ಸವ

ಫೆ.23: ದೇವಸ್ಯದಲ್ಲಿ 19ನೇ ವರ್ಷದ ಭಜನಾ ಉತ್ಸವ ಸವಣೂರು : ಪುಣ್ಚಪ್ಪಾಡಿ ಗ್ರಾಮದ ದೇವಸ್ಯ ಶ್ರೀ ಹರಿಭಜನಾ ಮಂಡಳಿಯ 19ನೇ ವರ್ಷದ ಸಾರ್ವಜನಿಕ ಭಜನಾ ಉತ್ಸವವು ದೇವಸ್ಯ ಹರಿನಗರದಲ್ಲಿ ಪುರೋಹಿತರಾದ.ಕೇಶವ ಕಲ್ಲೂರಾಯ ಬಂಬಿಲ ಅವರ ನೇತೃತ್ವದಲ್ಲಿ ಫೆ.23ರಂದು ನಡೆಯಲಿದೆ. ಭಜನ ಉತ್ಸವದ ಅಂಗವಾಗಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಅಧ್ಯಕ್ಷತೆ ವಹಿಸುವರು.ರಾಜೇಶ್ ಶೆಟ್ಟಿ ಮೇನಾಲ ಧಾರ್ಮಿಕ ಉಪನ್ಯಾಸ ನೀಡುವರು. ಅತಿಥಿಗಳಾಗಿ ಪ್ರಕಾಶ್ ಶೆಟ್ಟಿ ತಡ್ಯಾಲಗುತ್ತು,ಶೀನಪ್ಪ ಪೂಜಾರಿ …

ಫೆ.23 | ದೇವಸ್ಯದಲ್ಲಿ 19ನೇ ವರ್ಷದ ಭಜನಾ ಉತ್ಸವ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ತಂಡ

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ತಂಡಕ್ಕೆ ಕ್ರೀಡಾ ಪ್ರಶಸ್ತಿ

ಸವಣೂರು : ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಗ್ರಾಮೀಣ ಕ್ರೀಡಾಕೂಟದಲ್ಲಿ  ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಮಹಿಳೆಯರ ವಾಲಿಬಾಲ್ ತಂಡವು ಮೂರನೇ ಸ್ಥಾನವನ್ನು ಹಾಗೂ ತ್ರೋಬಾಲ್ ತಂಡವು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ವಿಜೇತ ತಂಡವನ್ನು ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ , ಆಡಳಿತಾಽಕಾರಿ ಅಶ್ವಿನ್ ಎಲ್ ಶೆಟ್ಟಿ,ಪ್ರಾಚಾರ್ಯೆ ರಾಜಲಕ್ಷ್ಮಿ ರೈ ಅವರು ಅಭಿನಂದಿಸಿದ್ದಾರೆ

ಬೆಳಂದೂರು ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ

ಬೆಳಂದೂರು : ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಮಂಗಳೂರು,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ, ಜಿಲ್ಲಾಪಂಚಾಯತ್ ಮಂಗಳೂರು,ಗ್ರಾಮ ಪಂಚಾಯತ್ ಬೆಟ್ಟಂಪಾಡಿ,ತಾಲೂಕು ಪಂಚಾಯತ್,ಶಿಶು ಅಭಿವೃದ್ಧಿ ಯೋಜನಾಽಕಾರಿಗಳ ಕಛೇರಿ ಪುತ್ತೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ  ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ನಡೆದ ಏಕ ಭಾರತ  ಶ್ರೇಷ್ಠ ಭಾರತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕೃಷ್ಣಪ್ಪ ಬಂಬಿಲ ಇವರ ನಿರ್ದೇಶನದಲ್ಲಿ ಬೆಳಂದೂರು ಸರಕಾರಿ ಪ್ರಥಮ …

ಬೆಳಂದೂರು ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ Read More »

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಾಧನೆಗೆ ವಿವಿಧ ಚಟುವಟಿಕೆ : ಜಿಲ್ಲೆಯಲ್ಲಿ ಪುತ್ತೂರಿಗೆ ಪ್ರಥಮ ಸ್ಥಾನ ನಿರೀಕ್ಷೆ

ಪುತ್ತೂರು ಮಾರ್ಚ್ 27 ರಿಂದ ಆರಂಭವಾಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ಮೊರಾರ್ಜಿ ಶಾಲೆ ಸೇರಿದಂತೆ 78 ಪ್ರೌಢಶಾಲೆಗಳ ಒಟ್ಟು 4786 ಮಕ್ಕಳು ಹಾಜರಾಗಲಿದ್ದು, ಜಿಲ್ಲೆಯಲ್ಲಿ ಪುತ್ತೂರು ತಾಲೂಕು ಶೇ100 ಫಲಿತಾಂಶ ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆಯಲು ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹೇಳಿದರು. ಬುಧವಾರ ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು ಈಗಾಗಲೇ ಶಾಸಕರು, ಅಧಿಕಾರಿ ವರ್ಗ, ಜನಪ್ರತಿನಿಧಿಗಳು, ಪೋಷಕರು ಹಾಗೂ ಶಿಕ್ಷಕರ ಸಭೆಗಳನ್ನು …

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಾಧನೆಗೆ ವಿವಿಧ ಚಟುವಟಿಕೆ : ಜಿಲ್ಲೆಯಲ್ಲಿ ಪುತ್ತೂರಿಗೆ ಪ್ರಥಮ ಸ್ಥಾನ ನಿರೀಕ್ಷೆ Read More »

ಪುತ್ತೂರು ಕುರಿಯ ಗ್ರಾಮದಲ್ಲಿ ಸಹೋದರನಿಂದಲೇ ಸುಪಾರಿ ಕೊಲೆ ಯತ್ನ । ಸ್ವಲ್ಪ ಯಾಮಾರಿದ್ದರೆ ಹರೋ ಹರ !

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಫ್ತಿಯ ಪುತ್ತೂರು ಕುರಿಯ ಗ್ರಾಮದ ನಿವಾಸಿ ಮಹೇಶ್‌ ಯಾನೆ ಮಾಯಿಲಪ್ಪನು ತನ್ನ ಸ್ವಂತ ಸಹೋದರನ ಕೊಲೆ ಮಾಡಲು ಸಂಚು ನಡೆಸಿದ್ದು ಬಯಲಿಗೆ ಬಂದಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಜಯರಾಮರು ಪ್ರಾಯ (34 ವರ್ಷ) ಎಂಬವರು ಅವರ ಸಹೋದರ ಮಹೇಶ್‌ ಯಾನೆ ಮಾಯಿಲಪ್ಪ ಜತೆಗೂಡಿ ಹೋಮ್‌ ಪ್ರೊಡಕ್ಟ್‌ ವ್ಯವಹಾರ ನಡೆಸುತ್ತಿದ್ದರು. ಇತ್ತೀಚಿಗೆ ವ್ಯವಹಾರದ ಸಲುವಾಗಿ ಅವರಿಬ್ಬರ ಮಧ್ಯೆ ವೈಮನಸ್ಸು ಮೂಡಿತ್ತು. ಅವರೊಳಗೆ ಉಂಟಾಗಿದ್ದ ವೈಮನಸ್ಸಿನಿಂದ ಹಾಗೂ …

ಪುತ್ತೂರು ಕುರಿಯ ಗ್ರಾಮದಲ್ಲಿ ಸಹೋದರನಿಂದಲೇ ಸುಪಾರಿ ಕೊಲೆ ಯತ್ನ । ಸ್ವಲ್ಪ ಯಾಮಾರಿದ್ದರೆ ಹರೋ ಹರ ! Read More »

ಫೆ.21 | ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಶಿವರಾತ್ರಿ

ಸುಳ್ಯ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಫೆ.21ರಂದು ರಾತ್ರಿ ಗಂಟೆ 07-30 ಕ್ಕೆ ರುದ್ರಪಾರಾಯಣ, ಹಾಲು ಅಭಿಷೇಕ, ಸಿಯಾಳಾಭೀಷೇಕ, ಪಂಚಾಮೃತಭೀಷಕ ನಡೆಯಲಿದೆ. ಅಭಿಷೇಕ ಮಾಡಿಸುವವರು ಹಾಲು, ಸಿಯಾಳವನ್ನು ಸಂಜೆ ಗಂಟೆ 06-30 ಕ್ಕೆ ಮುಂಚಿತವಾಗಿ ತಂದು ಕೊಡುವಂತೆ ದೇವಸ್ಥಾನದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. KSRTC ಯಲ್ಲಿ 3745 ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ | ನಿಮ್ಮೂರ ಹುಡುಗ-ಹುಡುಗಿಯರಿಗೆ ವಿಷಯ ತಲುಪಿಸಿ

error: Content is protected !!
Scroll to Top