ಬೆಳಂದೂರು ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ

ಬೆಳಂದೂರು : ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಮಂಗಳೂರು,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ, ಜಿಲ್ಲಾಪಂಚಾಯತ್ ಮಂಗಳೂರು,ಗ್ರಾಮ ಪಂಚಾಯತ್ ಬೆಟ್ಟಂಪಾಡಿ,ತಾಲೂಕು ಪಂಚಾಯತ್,ಶಿಶು ಅಭಿವೃದ್ಧಿ ಯೋಜನಾಽಕಾರಿಗಳ ಕಛೇರಿ ಪುತ್ತೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ  ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ನಡೆದ ಏಕ ಭಾರತ  ಶ್ರೇಷ್ಠ ಭಾರತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕೃಷ್ಣಪ್ಪ ಬಂಬಿಲ ಇವರ ನಿರ್ದೇಶನದಲ್ಲಿ

 

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡದಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

Leave A Reply

Your email address will not be published.