ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಗೋಪಾಲ್ ಕುತ್ತಾರ್ ನ್ಯೂಸ್ By ಸುದರ್ಶನ್ Last updated Oct 13, 2022 0 ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷರಾಗಿರುವ ಗೋಪಾಲ್ ಕುತ್ತಾರ್ ಆಯ್ಕೆಯಾಗಿದ್ದಾರೆ.