ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ತಂಡಕ್ಕೆ ಕ್ರೀಡಾ ಪ್ರಶಸ್ತಿ

ಸವಣೂರು : ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಗ್ರಾಮೀಣ ಕ್ರೀಡಾಕೂಟದಲ್ಲಿ  ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಮಹಿಳೆಯರ ವಾಲಿಬಾಲ್ ತಂಡವು ಮೂರನೇ ಸ್ಥಾನವನ್ನು ಹಾಗೂ ತ್ರೋಬಾಲ್ ತಂಡವು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ವಿಜೇತ ತಂಡವನ್ನು ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ , ಆಡಳಿತಾಽಕಾರಿ ಅಶ್ವಿನ್ ಎಲ್ ಶೆಟ್ಟಿ,ಪ್ರಾಚಾರ್ಯೆ ರಾಜಲಕ್ಷ್ಮಿ ರೈ ಅವರು ಅಭಿನಂದಿಸಿದ್ದಾರೆ

Leave A Reply

Your email address will not be published.