ಸವಣೂರು | ಸ. ಕಾಲೇಜಿನಲ್ಲಿ ಎಂ.ಆರ್.ಪಿ.ಎಲ್.ಅನುದಾನದ ನೂತನ ಕಟ್ಟಡ ಉದ್ಘಾಟನೆ

ಕಡಬ : ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂ.ಆರ್.ಪಿ.ಎಲ್‍ನ ಸಿಎಸ್‍ಆರ್ ಅನುದಾನದಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭ ಫೆ 22 ನೇ ಶನಿವಾರ ನಡೆಯಿತು.


Ad Widget

Ad Widget

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಟ್ಟಡ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗಿರಿಶಂಕರ್ ಸುಲಾಯ ಅಧ್ಯಕ್ಷತೆ ವಹಿಸಿದ್ದರು.


Ad Widget

ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಮೀಳಾ ಜನಾರ್ಧನ್, ಸವಣೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ಬಿ.ಕೆ, ಪುತ್ತೂರು ಎ.ಪಿ.ಎಂಸಿ ಅಧ್ಯಕ್ಷ ದಿನೇಶ್ ಮೆದು, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೆಶಕ ವಿಷ್ಣುಮೂರ್ತಿ, ಸವಣೂರು ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ,ಸವಣೂರು ಗ್ರಾ.ಪಂ.ಸದಸ್ಯರಾದ ಸತೀಶ್ ಬಲ್ಯಾಯ,ಗಾಯತ್ರಿ ಬರೆಮೇಲು,ಪ್ರಕಾಶ್ ಕುದ್ಮನಮಜಲು,ರಝಾಕ್ ಕೆನರಾ , MRPL ಸಹಾಯಕ ಅಧಿಕಾರಿ ನಾರಾಯಣ್ ,ಸವಣೂರು ಪ್ರೌಢಶಾಲಾ ಮುಖ್ಯಸ್ಥ ರಘು ಬಿ.ಆರ್ ,ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ಬಿ.ವಿ.ಸೂರ್ಯನಾರಾಯಣ ಅವರಿಗೆ ಗೌರವಾರ್ಪಣೆ

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾದ ಎಸ್ .ಕೆ.ಆನಂದ್ ಪುತ್ತೂರು, ಸುರೇಶ್ ರೈ ಸೂಡಿಮುಳ್ಳು ಹಾಗೂ ಉಪ್ಪಿನಂಗಡಿ ರೋಟರಿ ಅಧ್ಯಕ್ಷ ಅಬ್ದುಲ್ ಸಮದ್, ಮಂಡೂರು ಗ್ರಾಮ ಪಂ ಮಾಜಿ ಸದಸ್ಯ ವಿಶ್ವಂಭರ ಶಟ್ಟಿ ಅವರಿಗೆ ಗೌರವಾರ್ಪಣೆ ನಡೆಯಿತು.

Ad Widget

Ad Widget

Ad Widget
ಸುರೇಶ್ ರೈ ಸೂಡಿಮುಳ್ಳು ಅವರಿಗೆ ಗೌರವಾರ್ಪಣೆ

ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್‌.ಪಿ.ಸ್ವಾಗತಿಸಿದರು.ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಪ್ರಸ್ತಾವನೆಗೈದರು. ಉಪನ್ಯಾಸಕ ರಾಜೀವ್ ಶೆಟ್ಟಿ ನಿರೂಪಿಸಿದರು.

error: Content is protected !!
Scroll to Top
%d bloggers like this: