Daily Archives

February 23, 2020

ನರಿಮೊಗರು |ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಶೋಭಾ ಕರಂದ್ಲಾಜೆ ಬೇಟಿ |ಕ್ಷೇತ್ರದ ಪುಷ್ಕರಣಿ ಅಭಿವೃದ್ದಿಗೆ ಅನುದಾನಕ್ಕೆ…

ನರಿಮೊಗರು : ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿರುವ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಬೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕ್ಷೇತ್ರದ ಪುಷ್ಕರಣಿಯನ್ನು ವೀಕ್ಷಿಸಿದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ

ಶಾಂತಿಮೊಗರು: ದೇವಸ್ಥಾನಕ್ಕೆ ಶೋಭಾ ಕರಂದ್ಲಾಜೆ ಬೇಟಿ:ತಡೆಗೋಡೆ ನಿರ್ಮಾಣಕ್ಕೆ ಮನವಿ

ಕಾಣಿಯೂರು :ಎಪ್ರಿಲ್‍ನಲ್ಲಿಬ್ರಹ್ಮಕಲಶೋತ್ಸವ ನಡೆಯಲಿರುವ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಬೇಟಿ ನೀಡಿ ದೇವಸ್ಥಾನದಅಭಿವೃದ್ದಿ ಕಾರ್ಯ ವೀಕ್ಷಿಸಿದರು.ದೇವಸ್ಥಾನದ ಆಡಳಿತ ಸಮಿತಿಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ,ದೇವಸ್ಥಾನದ

ಶ್ರೀಕ್ಷೇತ್ರ ಕೆಮ್ಮಲೆ |ಕೋಟಿ-ಚೆನ್ನಯರ ಆರಾಧ್ಯ ಮೂರ್ತಿ ನಾಗಬ್ರಹ್ಮರ ಸನ್ನಿಧಿ| ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ…

ಕಾಣಿಯೂರು ; ಕೋಟಿ-ಚೆನ್ನಯರ ಆರಾಧ್ಯ ದೇವರಾದ ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ ,ಕೆಮ್ಮಲೆ ಬ್ರಹ್ಮರ ಮೂಲ ಸ್ಥಾನ ಹಾಗೂ ಉಳ್ಳಾಕುಲು,ಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಎ.1ರಿಂದ 3ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಹೇಮಳ

ಸಂಭ್ರಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರ ಜಾತ್ರೆ

ಪುತ್ತೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾ ಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ 29ನೇ ವರ್ಷದ ಸತ್ಯನಾರಾಯಣ ಪೂಜೆ,ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ

ಬಿರುಮಲೆ ಬೆಟ್ಟದಲ್ಲಿ ಚೆಲ್ಲಾಟ ! ಮೈಸೂರಿನ ಯುವತಿಯರ ಜತೆ ಒಳತಡ್ಕದ ಯುವಕ ಪೊಲೀಸ್ ವಶಕ್ಕೆ

ಪುತ್ತೂರು : ಮದುವೆ ಕಾರ್ಯಕ್ರಮಕ್ಕೆಂದು ಪುತ್ತೂರಿಗೆ ಬಂದಿದ್ದ ಮೈಸೂರಿನ ಯುವತಿಯರ ಜತೆ ಪುತ್ತೂರಿನ ಮುಸ್ಲಿಂ ಯುವಕನೊಬ್ಬನ ಅಸಭ್ಯ ವರ್ತನೆ ಗಮನಿಸಿದ ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ ಘಟನೆ ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ನಡೆದಿದೆ.

ಕಾವು : ಓಮ್ನಿ-ಲಾರಿ ನಡುವೆ ಭೀಕರ ಅಪಘಾತ,ಕೊಡಿಪ್ಪಾಡಿ ನಾರಾಯಣ ಜೋಯಿಸ ಮೃತ್ಯು

ಪುತ್ತೂರು : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಓಮ್ನಿ ಮತ್ತು ಲಾರಿಯ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾರೆ. ಕಾವಿನಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಬಳಿ ಈ ಅಪಘಾತ ನಡೆದಿದ್ದು, ಪೆರ್ಲಂಪಾಡಿ ಕಡೆ ಹೋಗುತ್ತಿದ್ದ ಮಾರುತಿ ಓಮ್ನಿ ಮತ್ತು ವಿರುದ್ಧ

ಕೊಳ್ತಿಗೆ ಪ್ರಾ.ಕೃ.ಪ.ಸಹಕಾರ ಸಂಘ : ಕಾಂಗ್ರೆಸ್ ಬೆಂಬಲಿಗರ ಮೇಲು ಗೈ

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಆಡಳಿತಾರೂಡ ಸಹಕಾರ ಭಾರತಿ ಅಧಿಕಾರ ಕಳೆದುಕೊಂಡಿದೆ. ಆಯ್ಕೆಯಾದವರು ಸಾಲಗಾರರ

ಭಾರತೀಯ ನೌಕಾಪಡೆಯ ಮಿಗ್ ವಿಮಾನ ಪತನ

ಗೋವಾ: ತಾಲೀಮಿನಲ್ಲಿ ತೊಡಗಿದ್ದ ಭಾರತೀಯ ನೌಕಾಪಡೆಗೆ ಸೇರಿದ ಮಿಗ್ -29K ವಿಮಾನ ಗೋವಾದಲ್ಲಿ ಪತನಗೊಂಡಿದ್ದು, ಅವಘಡದಲ್ಲಿ ವಿಮಾನದ ಪೈಲೆಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಫೆ.23ರಂದು ಬೆಳಗ್ಗೆ 10.30ರ ಸುಮಾರಿಗೆ ಈ ವಿಮಾನ ತಾಲೀಮಿನಲ್ಲಿ ತೊಡಗಿತ್ತು. ಕೆಲವೇ ಕ್ಷಣಗಳಲ್ಲಿ ಇದು

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಪುತ್ತೂರಿನ ಅರುಣ್ ಶ್ಯಾಂ ನೇಮಕ

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ (ಶೈಕ್ಷಣಿಕ ಸಮಿತಿ) ಸದಸ್ಯರಾಗಿ ಹೈಕೋರ್ಟ್ ವಕೀಲ ಪುತ್ತೂರಿನ ಅರುಣ್ ಶ್ಯಾಂ ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರಕಾರ ಹಾಗೂ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾವು ಅರುಣ್ ಶ್ಯಾಂ ಅವರನ್ನು

SSLC ಪೂರ್ವಸಿದ್ದತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕೌಟ್ ! ಎಚ್ಚರ ವಹಿಸಬೇಕಿದೆ ಶಿಕ್ಷಣ ಇಲಾಖೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿ, ಬೆಂಗಳೂರು ನಡೆಸಲು ಉದ್ದೇಶಿಸಿರುವ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಯ ವಿಜ್ಞಾನ ಪ್ರಶ್ನೆ ಪತ್ರಿಕೆ ಸಂಪೂರ್ಣವಾಗಿ ಸೋರಿಕೆಯಾಗಿದೆ. ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ರಾಜ್ಯಮಟ್ಟದಲ್ಲಿ ಒಂದೇ ಪ್ರಶ್ನೆ ಪತ್ರಿಕೆ ಇರುತ್ತದೆ. ಈ