ಉಪ್ಪಿನಂಗಡಿ -ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳ ಡಿಕ್ಕಿ | ಇಬ್ಬರಿಗೆ ಗಾಯ
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಢಿ ಎಂಬಲ್ಲಿ ಫೆ.28 ರ ರಾತ್ರಿ ಬುಲೆಟ್ ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದು ಸ್ಥಳಕ್ಕೆ ಕಡಬ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಿರೇಬಂಡಾಡಿಯ ಉಳತ್ತೋಡಿ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಗೆ ಹಾಜರಾಗಿ ವಾಪಸಾಗುತ್ತಿದ್ದ ಸುಳ್ಯ ಶಾಸಕ ಎಸ್ ಅಂಗಾರ ತಮ್ಮ ಕಾರ್ ನಿಲ್ಲಿಸಿ ಪೊಲೀಸರು ಹಾಗೂ ಸಾರ್ವಜನಿಕರಲ್ಲಿ ಮಾಹಿತಿ ಪಡೆದುಕೊಂಡರು. …
ಉಪ್ಪಿನಂಗಡಿ -ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳ ಡಿಕ್ಕಿ | ಇಬ್ಬರಿಗೆ ಗಾಯ Read More »