ಸಬಳೂರು ಶಾಲಾ ಸಹಶಿಕ್ಷಕ ಪದ್ಮಯ ಗೌಡರಿಗೆ ಮುಖ್ಯಶಿಕ್ಷಕರಾಗಿ ಭಡ್ತಿನಾಣಿಲ ಶಾಲೆಗೆ ವರ್ಗಾವಣೆ


Ad Widget

ಕಡಬ: ಕೊಲ ಗ್ರಾಮದ ಸಬಳೂರು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮಯ ಗೌಡ ನೆಕ್ಕಿಲಾಡಿಯವರು  ಮುಖ್ಯಶಿಕ್ಷಕರಾಗಿ ಭಡ್ತಿಗೊಂಡು ನಾಳಿಲ ಸರಕಾರಿ ಉ.ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡಿದ್ದಾರೆ.


Ad Widget

   ೧೯೯೨ರಲ್ಲಿ ವಳಕಡಮ ಸರಕಾರಿ ಕಿ.ಪ್ರಾ.ಶಾಲೆಗೆ ಸಹಶಿಕ್ಷಕರಾಗಿ ನೇಮಕಾತಿಗೊಂಡು ಶಿಕ್ಷಕ ವೃತ್ತಿ ಆರಂಭಿಸಿದ್ದರು. ವಳಕಡಮ ಶಾಲೆಯಲ್ಲಿ ೭ ವರ್ಷ, ರಾಮಕುಂಜ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ೨ ವರ್ಷ ಕರ್ತವ್ಯ ನಿರ್ವಹಿಸಿ ಸಬಳೂರು ಸರಕಾರಿ ಉ.ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡಿದ್ದು ಇಲ್ಲಿ ೧೮ ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡು ನಾಣಿಲ ಸರಕಾರಿ ಹಿ.ಪ್ರಾ.ಶಾಲೆಗೆ ಪೂರ್ಣಕಾಲಿಕ ಮುಖ್ಯಶಿಕ್ಷಕರಾಗಿ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


Ad Widget
error: Content is protected !!
Scroll to Top
%d bloggers like this: