ರಾಮಕುಂಜ | ಕಡಬ ತಾಲೂಕು ಒಂದನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಕಡಬ : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಡಬ ತಾಲೂಕು ಘಟಕದ ಆಶ್ರಯದಲ್ಲಿ ಕಡಬ ತಾಲೂಕಿನ ಒಂದನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶ್ವೇಶನಗರ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದ ಡಾ|ಎಂ.ಚಿದಾನಂದಮೂರ್ತಿ , ಅರ್ಬಿ ರಾಜಮ್ಮ ಮತ್ತು ಶ್ರೀನಿವಾಸ ಭಟ್ಟ ಸಭಾಂಗಣ , ಪರಮಪೂಜ್ಯ!-->…