Notice: Trying to access array offset on value of type bool in /home/hosakannadanews/public_html/wp-content/themes/hosakannada/includes/libs/bs-theme-core/theme-helpers/template-content.php on line 1164

Notice: Trying to access array offset on value of type bool in /home/hosakannadanews/public_html/wp-content/themes/hosakannada/includes/libs/bs-theme-core/theme-helpers/template-content.php on line 1165

Notice: Trying to access array offset on value of type bool in /home/hosakannadanews/public_html/wp-content/themes/hosakannada/includes/libs/bs-theme-core/theme-helpers/template-content.php on line 1166

Notice: Trying to access array offset on value of type bool in /home/hosakannadanews/public_html/wp-content/themes/hosakannada/includes/libs/bs-theme-core/theme-helpers/template-content.php on line 1177

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ – ಉಡುಪಿ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವರ್ಷ ಧಾರೆ : ಹವಾಮಾನ ಇಲಾಖೆ

ಮಾರ್ಚ್ 2 : ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 24 ಗಂಟೆಯೊಳಗೆ ಕರ್ನಾಟಕದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಜೋರು ಮಳೆ ಬೀಳಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ; ಉತ್ತರ ಕನ್ನಡ, ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದ ‘ ಹವಾಮಾನ ಮುನ್ಸೂಚನಾ ‘ ರಿಪೋರ್ಟ್ ಹೇಳುತ್ತಿದೆ.

Leave A Reply