Daily Archives

March 3, 2020

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ | ಬದ್ರುದ್ದೀನ್ ಕೆ. ಮಾಣಿಯವರಿಗೆ  ನಾಡಪ್ರಭು ಕೆಂಪೇಗೌಡ…

ಮಾಣಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ/ ಸಾಧನೆಗಾಗಿ ಮತ್ತು ಅತ್ಯುತ್ತಮ ವರದಿಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಪಬ್ಲಿಕ್ ಟಿವಿಯ ಮುಖ್ಯ ವರದಿಗಾರ ಬದ್ರುದ್ದೀನ್.ಕೆ ಮಾಣಿಯವರು "ನಾಡಪ್ರಭು…

ಕಡಬ | ಅಕ್ರಮ ಮರಳು ಸಾಗಾಟ ವಾಹನ ಡಿಕ್ಕಿ ಕೂಲಿ ಕಾರ್ಮಿಕ ಸಾವು ಪ್ರಕರಣ ಆರೋಪಿ ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ

ಕಡಬ : ಕಡಬ ಸಮೀಪದ ಬೊಳ್ಳೂರು ಎಂಬಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳನಿಗೆ ಸೇರಿದ ಅಕ್ರಮ ಮರಳು ಸಾಗಾಟ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವುಗಿಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಲತೀಫ್ ಎಂಬರ ಇಂದು ಕಡಬ ಪೊಲೀಸರು ಕೋರ್ಟಿಗೆ ಹಾಜರು…

ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ನೆಹರುನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆದ ಕುಲಾಲ ಬಾಂಧವರ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳು ಹಾಗೂ ಅಂತರ್ ತಾಲೂಕು ಮಟ್ಟದ ಗುಂಪು ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ಹಾಗೂ ಸಮಾರೋಪ…

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

ಪುತ್ತೂರು : ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಕುಲಾಲ ಬಾಂಧವರ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳು ಹಾಗೂ ಅಂತರ್ ತಾಲೂಕು ಮಟ್ಟದ ಗುಂಪು ಸ್ಪರ್ಧೆಗಳು ಮಾ.೧ರಂದು ನೆಹರುನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು…

ಕೋಟಿ-ಚೆನ್ನಯರ ಆರಾಧ್ಯ ದೇವರಾದ ಕೆಮ್ಮಲೆ ಶ್ರೀ ನಾಗಬ್ರಹ್ಮರಿಗೆ ಜೀರ್ಣೋದ್ದಾರ ಸಂಭ್ರಮ

ಕಾರಣಿಕ ಸತ್ಯ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯರ ಕುಲದೇವರಾದ ಎಣ್ಮೂರು ಗ್ರಾಮದ ಹೇಮಳದ ಕೆಮ್ಮಲೆ ಶ್ರೀ ನಾಗಬ್ರಹ್ಮ, ಶ್ರೀ ಬ್ರಹ್ಮರು ಮತ್ತು ಉಳ್ಳಾಕ್ಲು, ಪರಿವಾರ ದೈವಗಳ ಮೂಲಸ್ಥಾನ ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತದಲ್ಲಿದೆ. ಸುಮಾರು ಐದು ನೂರು ವರುಷಗಳ ಐತಿಹಾಸಿಕ…

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ : ದರ್ಶನ ಸಮಯ ಸ್ವಲ್ಪ ಬದಲು

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ದರ್ಶನ ಸಮಯದಲ್ಲಿ ಕೆಲ ಬದಲಾವಣೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 6.30 ರಿಂದ ಮಧ್ಯಾಹ್ನ 2.30 ರವರೆಗೆ ಸಂಜೆ 5.00 ರಿಂದ ರಾತ್ರಿ 8.30 ರವರೆಗೆ ಮಧ್ಯಾಹ್ನ 11.00 ರಿಂದ 11.30 ರವರೆಗೆ ದೇವರಿಗೆ ಪೂಜೆ…

ಮಾ.7 ; ಪಾದೆಬಂಬಿಲದಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ,ವಾರ್ಷಿಕ ಭಜನ ಕಾರ್ಯಕ್ರಮ,ಆಶ್ಲೇಷ ಬಲಿ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀದುರ್ಗಾ ಭಜನಾ ಮಂದಿರದ 20ನೇ ವಾರ್ಷಿಕ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ,ಸರ್ಪ ಸಂಸ್ಕಾರ,ಆಶ್ಲೇಷ ಬಲಿ ಕೇಶವ ಕಲ್ಲೂರಾಯ ಬಂಬಿಲ ಅವರ ನೇತೃತ್ವದಲ್ಲಿ ಮಾ.7ರಂದು ನಡೆಯಲಿದೆ. ಆಶ್ಲೇಷ…

ಗೋವಾ-ಯಶವಂತಪುರ ರೈಲಿಗೆ ಕಾಣಿಯೂರಲ್ಲಿ ನಿಲುಗಡೆ | ಶೋಭಾ ಕರಂದ್ಲಾಜೆ ಮನವಿಗೆ ಸುರೇಶ್ ಅಂಗಡಿ ಸ್ಪಂದನೆ

ಕರಾವಳಿ ಕರ್ನಾಟಕದ ಜನತೆಯ ದಶಕಗಳ ಬೇಡಿಕೆಯಾದ ಮಂಗಳೂರು ಪಡೀಲ್ ರೈಲ್ವೇ ಜಂಕ್ಷನ್ ಮೂಲಕ ಹಾದು ಹೋಗುವ ಯಶವಂತಪುರ- ವಾಸ್ಕೋ ಗೋವಾ ವಿಶೇಷ ಎಕ್ಸ್ ಪ್ರೆಸ್ ರೈಲು ಇದೇ ಮಾರ್ಚ್ 7 ರಂದು ಆರಂಭಗೊಳ್ಳುವ ನಿರೀಕ್ಷೆಯಿದ್ದು,ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಮನವಿ ಮೇರೆಗೆ ರೈಲ್ವೇ…

ನರಿಮೊಗರು ಸಾಂದೀಪನಿ | ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ

ನರಿಮೊಗರು| ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವವು ಅದ್ದೂರಿಯಾಗಿ ಆಚರಿಸಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹಾಗೂ…

ಕಾಣಿಯೂರು ಕೂಡುರಸ್ತೆ ಜನತಾ ಕಾಲೋನಿಯ ಕಾಂಕ್ರೀಟಿಕರಣ ರಸ್ತೆ ಲೋಕಾರ್ಪಣೆ

ಕಾಣಿಯೂರಿನ ಸಮಗ್ರ ಅಭಿವೃದ್ಧಿಗಾಗಿ ಜಿ.ಪಂ,ನಿಂದ ರೂ 55ಲಕ್ಷ ಅನುದಾನ- ಪ್ರಮೀಳಾ ಜನಾರ್ದನ ಕಾಣಿಯೂರು: ಗ್ರಾಮೀಣ ಭಾಗದ ರಸ್ತೆಗಳು ಧೂಳು ರಹಿತವಾಗಿ ಪಕ್ಕ ರಸ್ತೆಯಾಗಿ ಜನ ಸಂಚಾರಕ್ಕೆ ಅನುಕೂಲವಾಗಬೇಕೆಂಬುದು ನಮ್ಮ ಆಶಯ. ಈ ರಸ್ತೆ ಅಭಿವೃದ್ಧಿಯಾಗಬೇಕೆಂಬ ಬಹುಕಾಲದ ಬೇಡಿಕೆ ಆಗಿತ್ತು. ಜಿಲ್ಲಾ…