ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ ಹೆಚ್.ಬಿ. ಅವರಿಗೆ ಪಿಎಚ್‌ಡಿ ಪದವಿ

ಮಂಗಳೂರು :ಮಂಗಳೂರು ವಿಶ್ವವಿದ್ಯಾನಿಲಯದ 38ನೇ ಘಟಿಕೋತ್ಸವದಲ್ಲಿ ಡಾ.ಕಿಶೋರ್ ಕುಮಾರ್ ಸಿ.ಕೆ ಇವರ ಮಾರ್ಗದರ್ಶನದಲ್ಲಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ ಹೆಚ್.ಬಿ ಅವರು ಸಂಶೋಧನೆ ನಡೆಸಿದ ಮಹಾಪ್ರಬಂಧ A comparative Study On Stress and Burnout amoung the coaches of Different States Amoung South India ಎಂಬ ದೈಹಿಕ ಶಿಕ್ಷಣ ವಿಷಯದಲ್ಲಿ ಪಿ.ಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ.

 

Leave A Reply

Your email address will not be published.