ಪರೀಕ್ಷಾ ಭೀತಿಗೆ ದಕ್ಷಿಣ ಕನ್ನಡದಲ್ಲಿ ಮೊದಲ ಬಲಿ | ವಗ್ಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಂದನ್ ಆತ್ಮಹತ್ಯೆ

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಪರೀಕ್ಷೆ ಕಷ್ಟವಿತ್ತೆಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಶನಿವಾರ ಸಂಭವಿಸಿದೆ.   ಬಂಟ್ವಾಳದ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಂದನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ನಂದನ್ ವಗ್ಗದ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ. ನಂದನ್ ಎಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಶೇ. 94  ಅಂಕ ಪಡೆದಿದ್ದ ಪ್ರತಿಭಾವಂತ. ಪ್ರಥಮ ಪಿಯುಸಿಯಲ್ಲೂ ಅಷ್ಟೇ ಚೆನ್ನಾಗಿ ಮಾರ್ಕು ಗಳಿಸಿದ್ದ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ … Continue reading ಪರೀಕ್ಷಾ ಭೀತಿಗೆ ದಕ್ಷಿಣ ಕನ್ನಡದಲ್ಲಿ ಮೊದಲ ಬಲಿ | ವಗ್ಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಂದನ್ ಆತ್ಮಹತ್ಯೆ