ಉಪ್ಪಿನಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ : ಕಾರು ಚಾಲಕ ಸಾವು

ಉಪ್ಪಿನಂಗಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ನಡುವೆ  ಸಂಭವಿಸಿದ ರಸ್ತೆ ಅಪಘಾತದಲ್ಲಿ  ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ.   ಉಪ್ಪಿನಂಗಡಿಯಲ್ಲಿ ಇಂದು, ಭಾನುವಾರ ರಾತ್ರಿ  ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡರ ಪುತ್ರ ದಯೇಶ್ ಆಗಿದ್ದು ಆತನು ಕಾರನ್ನು ಚಲಾಯಿಸುತ್ತಿದ್ದರು. ಕಡಬ ಕಡೆಗೆ ಕೆಎಸ್ಸಾರ್ಟಿಸಿ ಬಸ್ ಹೋಗುತ್ತಿತ್ತು. ಕಡಬದಿಂದ ಉಪ್ಪಿನಂಗಡಿಗೆ ಸ್ವಿಫ್ಟ್ … Continue reading ಉಪ್ಪಿನಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ : ಕಾರು ಚಾಲಕ ಸಾವು