ಅಜಪಿಲ | ವಿಷ್ಣುಮೂರ್ತಿ ದೈವಸ್ಥಾನ ಸಂಪರ್ಕ ರಸ್ತೆ ಅಭಿವೃದ್ಧಿಗೆ ಚಾಲನೆ News By ಸುದರ್ಶನ್, ಬೆಳಾಲು On Mar 9, 2020 Share the Article ಸುಳ್ಯ: ಬೆಳ್ಳಾರೆ ಅಜಪಿಲ ಮಹಾವಿಷ್ಣುಮೂರ್ತಿ ದೈವಸ್ಥಾನದ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ವೀಕ್ಷಣೆ ಮಾಡಿದರು. ಸಾರ್ವಜನಿಕರು ಭಕ್ತಾಭಿಮಾನಿಗಳು ಊರಿನ ಗಣ್ಯರು ಉಪಸ್ಥಿತರಿದ್ದರು. https://hosakannada.com/2020/03/08/happy-womans-day/