ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ
ಪುತ್ತೂರು: ರಾಜ್ಯದ 58 ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ಪ್ರಕಟಿಸಿ ರಾಜ್ಯ ಸರಕಾರ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಪುತ್ತೂರು ನಗರ ಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಪ.ಪಂಗಡದವರಿಗೆ ಮೀಸಲಾತಿ ನೀಡಿ ಅಧಿಸೂಚನೆ ಪ್ರಕಟವಾಗಿದೆ. ಪುತ್ತೂರು ನಗರಸಭಾ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ 5 ಮತ್ತು ಎಸ್.ಡಿ.ಪಿ.ಐ. ಒಂದು ಸ್ಥಾನ ಪಡೆದುಕೊಂಡಿದೆ. ಬಿಜೆಪಿಯ ಶಿವರಾಮ ಎಸ್. ಕಬಕ, ವಸಂತ ಕಾರೆಕ್ಕಾಡು ಕಬಕ, ಜೀವಂಧರ ಜೈನ್ ಪಡ್ನೂರು, ಗೌರಿ ಬನ್ನೂರು, ಮೋಹಿನಿ …
ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ Read More »