ಪುತ್ತೂರು| ನೆಲಪ್ಪಾಲ್ ಆಂಜನೇಯ ಕ್ಷೇತ್ರಕ್ಕೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಬೇಟಿ

ಭೋಪಾಲ್ ನ ಸಂಸದೆ ಸಾಧ್ವೀ ಪ್ರಜ್ಞಾಸಿಂಗ್ ಠಾಕೂರ್ ಅವರು ವಿಟ್ಲ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಲು ಆಗಮಿಸಿದ್ದು ಕಾರ್ಯಕ್ರಮದ ಮುಂದೂಡಿಕೆಯ ಹಿನ್ನೆಲೆಯಲ್ಲಿ ಪುತ್ತೂರು ನೆಹರುನಗರದ ನೆಲಪ್ಪಾಲ್ ಆಂಜನೇಯ ಕ್ಷೆತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


Ad Widget

Ad Widget

ಈ ಸಂದರ್ಭದಲ್ಲಿ ಬಜರಂಗದಳದ ದ.ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ವಿ.ಹಿಂ. ಪ ಜಿಲ್ಲಾಧ್ಯಕ್ಷ ಡಾ|ಕೃಷ್ಣಪ್ರಸನ್ನ,ಕಾರ್ಯದರ್ಶಿ ಸತೀಶ್ ಬಿ ಎಸ್, ಪ್ರಖಂಡದ ಅಧ್ಯಕ್ಷ ಜನಾರ್ಧನ ಬೆಟ್ಟ, ಬಜರಂಗದಳದ ಪ್ರಮುಖರಾದ ಹರೀಶ್ ದೋಳ್ಪಾಡಿ, ಬಜರಂಗದಳದ ಜಿಲ್ಲಾ ಸಂಚಾಲಕ ಶ್ರೀಧರ ತೆಂಕಿಲ ಮೊದಲಾದವರು ಉಪಸ್ಥಿತರಿದ್ದರು.


Ad Widget
error: Content is protected !!
Scroll to Top
%d bloggers like this: