ಕೇಂದ್ರ ಸಚಿವ ಡಿ.ವಿ.ಎಸ್‌ ಗೆ ಶಾಂತಿಮೊಗರು ಬ್ರಹ್ಮಕಲಶದ ಆಮಂತ್ರಣ

ಬೆಳಂದೂರು : ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೆಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣವನ್ನು ಕೇಧ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ನೀಡಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಅವರು ಸದಾನಂದ ಗೌಡ ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.ಈ ಸಂದರ್ಭ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಜತೆಗಿದ್ದರು.

Leave A Reply

Your email address will not be published.