ಸುಳ್ಯ ಕ್ಷೇತ್ರದಲ್ಲಿ 1 ಕೋಟಿ 10 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಸುಳ್ಯ ಶಾಸಕರಾದ ಶ್ರೀ ಎಸ್ ಅಂಗಾರ ಅವರ ಶಿಫಾರಸ್ಸಿನಲ್ಲಿ , ಎಂ.ಆರ್.ಪಿ.ಎಲ್ ಮಂಗಳೂರು ಇವರ ಸಿ.ಎಸ್.ಆರ್ ಫಂಡ್ ನಲ್ಲಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳ ಲೋಕಾರ್ಪಣೆ ಮಾ.14ರಂದು ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಒಟ್ಟು 211 ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮತ್ತು 9 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1 ಕೋಟಿ 10ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಗಳ ಲೋಕಾರ್ಪಣಾ ಕಾರ್ಯಕ್ರಮ ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


Ad Widget

Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: