ಇಚಿಲಂಪಾಡಿ | ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರು ಪಾಲು

ಕಡಬ : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಕಣ್ಮರೆಯಾಗಿರುವ ಘಟನೆ ಮಾ.20 ರಂದು ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ. ನೀರು ಪಾಲಾದ ಯುವಕರನ್ನು ಕೊರಮೇರು ನಿವಾಸಿಗಳಾದ ವೆಂಕಟೇಶ ಹಾಗೂ ಗುರುನಂದನ್ ಎಂದು ಗುರುತಿಸಲಾಗಿದೆ. ವೆಂಕಟೇಶ ಅವರು ಪುತ್ತೂರು ನಗರ ಹಿಂದೂ ಜಾಗರಣಾ ವೇದಿಕೆಯ ಜತೆ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಮಾ.20ರ ಸಂಜೆ ಇಚಿಲಂಪಾಡಿ ಸಮೀಪದ ಕೊರಮೇರು ಬದನೆಗುಂಡಿ ಎಂಬಲ್ಲಿ ಸ್ನಾನಕ್ಕೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನಿಗಾಗಿ ಶೋಧ … Continue reading ಇಚಿಲಂಪಾಡಿ | ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರು ಪಾಲು