ಕೊರೋನಾ ಭೀತಿ : ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ರಾಜ್ಯಾದ್ಯಂತ ಕೊರೋನಾ ವೈರಸ್​ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 27 ರಂದು ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದರು.


Ad Widget

Ad Widget

ಅದರ ಬಳಿಕ 9 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದರಿಂದ ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು .


Ad Widget

ಬೆಳಿಗ್ಗೆ ತಾನೇ ಸಿ ಎಂ ಯಡಿಯೂರಪ್ಪನವರು SSLC ಪರೀಕ್ಷೆ ಮುಂದುವರೆಯುತ್ತದೆ. ಪಿಯುಸಿ ಪರೀಕ್ಷೆ ಯಥಾಪ್ರಕಾರ ಎಂದಿದ್ದರು. ಸಂಜೆಯ ಹೊತ್ತಿಗೆ ನಿರ್ಧಾರ ಬದಲಾಗಿದೆ. ಇದೀಗ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿದ ಬಗ್ಗೆ ಮಾಹಿತಿ ನೀಡಿದರು.

error: Content is protected !!
Scroll to Top
%d bloggers like this: