ಕೊರೊನಾ ಭೀತಿ | ದ.ಕ.ಸೇರಿದಂತೆ 9 ಜಿಲ್ಲೆ ಲಾಕ್ ಡೌನ್

ಕೊರೊನಾ ಸೋಂಕು ತಡೆಯಲು ಮಾರ್ಚ್ 31ವರೆಗೆ 9 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು( ದ.ಕ), ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಮುಚ್ಚಿ ಇಂದು ಆದೇಶ ಹೊರಡಿಸಲಾಗಿದೆ.

ಅಗತ್ಯ ಸೇವೆ ಹೊರತು ಪಡಿಸಿ ಎಲ್ಲಾ ವ್ಯವಸ್ಥೆ ಗಳನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

Leave A Reply

Your email address will not be published.