ಎಸ್ಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ – ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾರ್ಚ್ 22 : ಕೊರೋನಾ ಹರಡುವ ಭೀತಿ ಹಿನ್ನಲೆಯಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನವರು ತುರ್ತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಾದ್ಯಂತ ನಿನ್ನೆಯವರೆಗೆ 20 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ ಒಂದೇ ದಿನದಲ್ಲಿ 5 ಪ್ರಕರಣಗಳು ಪತ್ತೆಯಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು ಎಂದರು.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಮತ್ತಷ್ಟು ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ.

ಮಾ.27 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಸುಮಾರು 7 ಲಕ್ಷಕ್ಕೂ ಹೆಚ್ಚಿನ ಪರೀಕ್ಷೆಯನ್ನು ಬರೆಯಬೇಕಿತ್ತು. ತಜ್ಞರು ಕೊಟ್ಟ ಸಲಹೆಯಂತೆ ಪರೀಕ್ಷೆ ಯನ್ನು ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು .

error: Content is protected !!
Scroll to Top
%d bloggers like this: