ಕಡಬ | ಎಚ್ಚೆತ್ತುಕೊಳ್ಳದ ಅಂಗಡಿ ಮಾಲೀಕರಿಗೆ ಬಿಸಿ ಮುಟ್ಟಿಸಿದ ಎಸ್ ಐ

ಕಡಬ: ನಿಷೇದಾಜ್ಞೆ ನಡುವೆಯೂ ದೈನಂದಿನ ಅಗತ್ಯ ಸೇವೆಗಳಿಗೆ ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದ್ದು 12ಗಂಟೆ ನಂತರವೂ ಅಂಗಡಿಗಳಿಗೆ ಆಗಮಿಸಿದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ಲಾಠಿಚಾರ್ಜ್ ಮಾಡಿದ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ.


Ad Widget

ಅಗತ್ಯ ವಸ್ತುಗಳ ಖರೀದಿಗೆ ನಿಗದಿತ ಸಮಯವನ್ನೂ ಮೀರಿ ಕಡಬ ಪೇಟೆಯಲ್ಲಿ ಜಮಾಯಿಸಿದ್ದ ಜನರಿಗೆ ಎಸ್ ಐ ರುಕ್ಮ ನಾಯ್ಕ್ ರವರು ಲಾಠಿಯೇಟಿನ ಬಿಸಿ ಮುಟ್ಟಿಸಿದ್ದಾರೆ.

error: Content is protected !!
Scroll to Top
%d bloggers like this: