ನಾಳೆ ಬೆಳ್ಳಾರೆ ಸಂಪೂರ್ಣ ಬಂದ್, ಸಾರ್ವಜನಿಕರು ಸಹಕರಿಸಲು ಗ್ರಾ.ಪಂ ಮನವಿ

ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರಕಾರ ಲಾಕ್ ಡೌನ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಬೆಳ್ಳಾರೆಯಲ್ಲಿ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಮಾ.25 ರಂದು ಸಮಯ ನಿಗದಿ ಮಾಡಲಾಗಿತ್ತು.

ಆದರೆ ಮಾ.26 ರಂದು ಬೆಳಿಗ್ಗೆಯಿಂದಲೇ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಂಜಯ ಕೆ.ಆರ್ ತಿಳಿಸಿದ್ದಾರೆ. ಪೆಟ್ರೋಲ್ ಪಂಪು, ಗ್ಯಾಸ್,ಮೆಡಿಕಲ್ ,ಹಾಲು ಅಂಗಡಿಗಳು ಮಾತ್ರ ತೆರೆದಿರುತ್ತದೆ.

Leave A Reply

Your email address will not be published.