ನಳಿನ್ ಕುಮಾರ್ ಕಟೀಲ್ ಅವರ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ರೂ.1 ಕೋಟಿ ನೆರವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರೋಗದ ವಿರುದ್ಧ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಮಾರಕ ರೋಗದ ಬಗ್ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಕಾರ್ಯಗಳಿಗೆ ವಿನಿಯೋಗಿಸಲು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್* ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ರೂ. 1ಕೋಟಿ ಯನ್ನು ಜಿಲ್ಲಾಡಳಿತಕ್ಕೆ ತುರ್ತು ಅಗತ್ಯ ಕ್ರಮಕೈಗೊಳ್ಳಲು ನೀಡಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: