ಪ್ರಥಮ‌ ಪಿಯುಸಿ ಫಲಿತಾಂಶ ಮುಂದೂಡಿಕೆ

ವ್ಯಾಪಕವಾಗಿ ಕೋವಿಡ್–19 ಹರಡುವ ಭೀತಿ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್‌ಡೌನ್‌ ಮಾಡಲಾಗಿದ್ದು ಪ್ರಥಮ ಪಿಯು ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಲಾಗಿದೆ.


Ad Widget

ಈ ಹಿಂದೆ ಇದೇ 27ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿತ್ತು.

ಕೊರೊನಾ ವೈರಸ್‌ ಭೀತಿಯಿಂದಾಗಿ ಇದನ್ನು ಮುಂದೂಡಲಾಗಿದ್ದು, ಇದೇ 31ರ ಬಳಿಕ ಪ್ರಕಟಣೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.


Ad Widget
error: Content is protected !!
Scroll to Top
%d bloggers like this: