ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ ಮಾಡಲಾಗಿದ್ದು, ನೂತನ ಡಿ.ಎಂ.ಓ. ಆಗಿ ಡಾ.‌ಸದಾಶಿವ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡದೇ ಇರುವುದು ಹಾಗೂ ಇತರ ಅವ್ಯವಸ್ಥೆ ಕುರಿತು ಮಾಧ್ಯಮದಲ್ಲಿ ಸಚಿತ್ರ ವರದಿ ಪ್ರಕಟವಾಗಿತ್ತು.ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಆಸ್ಪತ್ರೆಯ ಅವ್ಯವಸ್ಥೆ ಕುರಿತಾದ ಆಡಿಯೋವೈರಲ್ ಆಗಿತ್ತು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಇದೀಗ ಡಾ.ರಾಜೇಶ್ವರಿ ಅವರನ್ನು ಬಂಟ್ವಾಳ ತಾಲೂಕು ಆಡಳಿತ ವೈದ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.

error: Content is protected !!
Scroll to Top
%d bloggers like this: