ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ !
ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ ! ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೋನಾ ಖಚಿತವಾಗಿದೆ. ಆ ಮಗುವಿನ ಕುಟುಂಬ ನೆಂಟರ ಮನೆಗೆಂದು ಕೇರಳಕ್ಕೆ ಹೋಗಿತ್ತು. ಸಡನ್ ಆಗಿ ಒಂದು ರಾತ್ರಿ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆ ಕೂಡಲೇ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ವೈದ್ಯರು ಅನುಮಾನದಿಂದ ಮಗುವಿನ ರಕ್ತದ ಮಾದರಿಯನ್ನು ಲ್ಯಾಬ್ ಗೆ ಕಲಿಸಿಕೊಟ್ಟಿತ್ತು. ಅದು ಮಾರ್ಚ್ 24. ಇದೀಗ ರಿಪೋರ್ಟ್ … Continue reading ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ !
Copy and paste this URL into your WordPress site to embed
Copy and paste this code into your site to embed