ಕಾಣಿಯೂರು | ಕಾ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಕಾಣಿಯೂರು: ಚಾರ್ವಾಕ ಕಪಿಲೇಶ್ವರ ದೇವಸ್ಥಾನ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ 27ರಂದು ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

Leave A Reply

Your email address will not be published.