ಪುತ್ತೂರು,ಬೆಳ್ತಂಗಡಿ ,ಸುಳ್ಯ,ಕಡಬ,ಬಂಟ್ವಾಳ | ಎ.12 ರಿಂದ ಕ್ಯಾಂಪ್ಕೋ ಅಡಿಕೆ ಖರೀದಿ | ವೇಳಾಪಟ್ಟಿ ಪ್ರಕಟ

ಕ್ಯಾಂಪ್ಕೊ ನಿಯಮಿತ, ಮಂಗಳೂರು ಇವರು ತಮ್ಮ ಸದಸ್ಯ ಬೆಳೆಗಾರರಿಗೆ ಸೂಚನೆ ನೀಡಿದ್ದು ದಿನಾಂಕ 12.04.2020 ರಿಂದ ಸೀಮಿತವಾಗಿ ಪುತ್ತೂರು, ಸುಳ್ಯ, ಕಡಬ,ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಕೆಲವು ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದ್ದು, ಈ ಕೆಳಗಿನಂತೆ ನಿಯಮ ರೂಪಿಸಲಾಗಿದೆ.


Ad Widget

Ad Widget

Ad Widget

Ad Widget
Ad Widget

Ad Widget

Ad Widget

ನಿಬಂಧನೆಗಳು :

  1. ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000/- ದ ಅಡಿಕೆ ಮಾರಾಟಕ್ಕೆ ಅವಕಾಶ.
  2. ಪ್ರತಿದಿನ 20 ಸದಸ್ಯರಿಗೆ ಮಾತ್ರ ಅವಕಾಶ.
  3. ಆಯಾ ಶಾಖಾಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು. ದಿನದ ಗರಿಷ್ಠ ಮಿತಿಯ (20 ಸದಸ್ಯರು)ಬಳಿಕ ಮುಂದಿನ ದಿನಕ್ಕೆ ಟೋಕನ್ ಪಡೆಯಬೇಕು.
  4. ಖರೀದಿ ಸಮಯ : ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 2.00 ರ ವರೆಗೆ.

ಅಡಿಕೆ ಖರೀದಿಸುವ ಶಾಖೆಗಳ ವಿವರ

ಅಡ್ಯನಡ್ಕ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ದಿನೇಶ್ ಕುಮಾರ್ PH : 8277355840
ಕಛೇರಿ : 08255 – 295321.

ಪುತ್ತೂರು
ಕೊಕ್ಕೊ : ಶುಕ್ರವಾರ
ಅಡಿಕೆ : ಸೋಮವಾರ, ಬುಧವಾರ, ಗುರುವಾರ.
ಸಂಪರ್ಕ : ರಾಜೇಶ್ PH.8317494942
ಕಛೇರಿ : 08251- 231563

ವಿಟ್ಲ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ರಾಜೇಶ್ ಎಂ PH.9947680655
ಕಛೇರಿ : 08255 – 239313.

ಸುಳ್ಯ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಶ್ಯಾಮ್ PH. 6360053860
ಕಛೇರಿ : 08257 – 230474.

ನಿಂತಿಕಲ್ಲು
ಅಡಿಕೆ ಮಾತ್ರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಶ್ರೀನಿಧಿ : PH. 9663715920
ಕಛೇರಿ : 08257 – 275088.
ಸೂಚನೆ : ದಿನಕ್ಕೆ ಗರಿಷ್ಠ 10 ಟೋಕನ್ ಪಡೆಯಲು ಮಾತ್ರ ಅವಕಾಶ.

ಕಡಬ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಮಹೇಶ್ ಚಂದ್ರ PH. 9483790435.
ಕಛೇರಿ : 08251 – 260220.

ಉಪ್ಪಿನಂಗಡಿ
ಅಡಿಕೆ ಮಾತ್ರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಕ್ರಪೇಶ್ ರೈ PH.9481759830.
ಕಛೇರಿ : 08251 – 252020.

ಬೆಳ್ತಂಗಡಿ
ಕೊಕ್ಕೊ : ಸೋಮವಾರ
ಅಡಿಕೆ : ಮಂಗಳವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಉದಯ ಕುಮಾರ್ PH. 9880903258.
ಕಛೇರಿ : 08256 – 298245.

ಆಲಂಕಾರು
ಅಡಿಕೆ ಮಾತ್ರ :
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಧನುಷ್ PH.9972321421.
ಕಛೇರಿ : 08251 – 263483.

ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ, ಕ್ಯಾಂಪ್ಕೊ ಕಾರ್ಡು, ಪಹಣಿ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮುಖಗವುಸು ( ಮಾಸ್ಕ್ ) ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು.

ಇದುವರೆಗೆ ಆಯಾ ಶಾಖೆಗಳಲ್ಲಿ ಸದಸ್ಯರಾಗಿರುವವರಿಗೆ ಮಾತ್ರ ಅವಕಾಶ.

error: Content is protected !!
Scroll to Top
%d bloggers like this: