Daily Archives

April 9, 2020

ಪುತ್ತೂರು ತಾಲೂಕಿನ ಚೆಲ್ಯಡ್ಕದಲ್ಲಿ ಗುಡ್ಡಕ್ಕೆ ಬೆಂಕಿ

ಪುತ್ತೂರು ತಾಲೂಕಿನ ಚೆಲ್ಯಡ್ಕ ದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದು ಉರಿಯುತ್ತಿದೆ.ಬೆಟ್ಟಂಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ.ಟ್ರಾನ್ಸ್ ಫಾರ್ಮರ್ ನಿಂದ ಸಿಡಿದ ಕಿಡಿಗೆ ತರಗೆಲೆ ಹೊತ್ತಿಕೊಂಡು ಅ ನಂತರ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಏಳು ವರ್ಷ ! 9 ಮಂದಿಯ ಜೀವವೇ ಸುಟ್ಟು ಕರಕಲಾಯಿತು.

ಪುತ್ತೂರು : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಒಂಬತ್ತು ಮಂದಿ ಸಜೀವ ದಹನವಾದ ದುರಂತ ನಡೆದು ಇಂದಿಗ ಏಳು ವರ್ಷಗಳೇ ಸಂದಿದೆ. ಆದರೂ ಘಟನೆಯ ತೀವ್ರತೆಯ ಕಾರಣದಿಂದ ಇವತ್ತಿಗೂ ಅದು ನಮ್ಮ ಕಣ್ಣಮುಂದೆ ಹಸಿಹಸಿಯಾಗಿ ನಿಂತಿದೆ.2013 ರ

Breaking News | ಕರ್ನಾಟಕದಲ್ಲಿ ಇನ್ನು 15 ದಿನ ಲಾಕ್ಡೌನ್ ಮುಂದುವರಿಕೆ | ಮುಖ್ಯಮಂತ್ರಿ ಯಡಿಯೂರಪ್ಪ ಇಂಗಿತ

ಇನ್ನೂ ಹದಿನೈದು ದಿನಗಳ ಕಾಲ ಲಾಕ್ಡೌನ್ ಮುಂದುವರಿಕೆಯಾಗುತ್ತದೆ. ಇದು ಕರ್ನಾಟಕ ರಾಜ್ಯದ ನಿರ್ಧಾರವಾಗಿದ್ದು ಇದಕ್ಕೆ ಕೇಂದ್ರದ ಅಧಿಕೃತ ಮುದ್ರೆ ಒಂದೇ ಬಾಕಿ ಉಳಿದಿರುವುದು.ಕರ್ನಾಟಕದಲ್ಲಿ ಲಾಕ್ಡೌನ್ ಸಡಿಲಿಸುವ ಅಥವಾ ಮುಂದುವರಿಸುವ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಸಚಿವ ಸಂಪುಟದ ಸಭೆ ಈಗ

ತವರು ಮನೆ ಸೇರಲು 18 ತಿಂಗಳ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಬರೋಬ್ಬರಿ 100 ಕಿಲೋಮೀಟರ್ ನಡೆದಳು !

ಗುವಾಹಟಿ : ಕೊರೋನಾ ವ್ಯಾಧಿಯ ಪರಿಣಾಮದಿಂದಾಗಿ ಅಸ್ಸಾಂನ 25 ವರ್ಷದ ಮಹಿಳೆಯೊಬ್ಬರು 18 ತಿಂಗಳ ಮಗುವನ್ನು ತನ್ನ ಕಂಕುಳಲ್ಲಿ ಎತ್ತಿಕೊಂಡು ಬರೋಬ್ಬರಿ 100 ಕಿಲೋ ಮೀಟರ್ ದೂರ ನಡೆದಿರುವ ಘಟನೆ ನಡೆದಿದೆ.ವಿಧವೆ ಮಹಿಳೆ ಅಂಜನಾ ಗೊಗೋಯ್ ಗೋಲಾಘಾಟ್ ಜಿಲ್ಲೆಯ ಸರುಪಾಥರ್ ಗ್ರಾಮದ ತನ್ನ ಅತ್ತೆಯ

ಭಾರತದ ನೆರವನ್ನು ಎಂದಿಗೂ ಮರೆಯುವುದಿಲ್ಲ | ಹೈಡ್ರಾಕ್ಸಿಕ್ಲೋರೋಕ್ವಿನ್‌ ಡ್ರಗ್ ಪೂರೈಕೆ ನಿರ್ಧಾರಕ್ಕೆ ಟ್ರಂಪ್ ಹೊಗಳಿಕೆ

ಭಾರತದಿಂದ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್‌ ಡ್ರಗ್ ಪೂರೈಕೆ ನಿರ್ಧಾರ ಕೈಗೊಂಡ ಭಾರತವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಮನಸಾರೆ ಅಭಿನಂಧಿಸಿದ್ದಾರೆ. ಭಾರತದ ಈ ನಿರ್ಧಾರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಟ್ರಂಪ್‌ ಟ್ವೀಟ್‌ ಮಾಡಿದ್ದಾರೆ.

ಹಿರಿಯ ಯಕ್ಷಗಾನ ಕಲಾವಿದ ಕುರ್ನಾಡು ಶಿವಣ್ಣ ಆಚಾರ್ಯ ನಿಧನ

ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀ ಪಾತ್ರಧಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುರ್ನಾಡು ಶಿವಣ್ಣ ಆಚಾರ್ಯ ಅವರು ಎ.9 ರಂದು ನಿಧನರಾದರು.ದಮಯಂತಿ, ಕಯಾದು, ಗುಣಸುಂದರಿ, ದೇಯಿ ಬೈದೆತಿ ,ಕಟೀಲು ಕ್ಷೇತ್ರ ಮಹಾತ್ಮೆಯ ಜಾಬಾಲಿ, ಪಂಚವಟಿಯ ರಾಮ, ದೇವಿ ಮಹಾತ್ಮೆಯ ಮಾಲಿನಿ, ದಿತಿ, ದೇವಿ,

ಹನುಮಾನ್ ಜಯಂತಿಯಂದೇ ರಾಮಮಂದಿರ ಟ್ರಸ್ಟ್ ನ ಲೋಗೋ ಲೋಕಾರ್ಪಣೆ ಏನೇನಿದೆ ಇದರಲ್ಲಿ ?

ನವದೆಹಲಿ, ಏಪ್ರಿಲ್ 9 :  ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವುದು ಮತ್ತು ಆ ನಂತರ ಅದರ ನಿರ್ವಹಣೆಯ ಹೊಣೆಯನ್ನು ಹೊರುವ ಸಲುವಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರಕಾರದ ಮೂಲಕ ರಚನೆಗೊಂಡಿರುವ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತನ್ನ ನೂತನ ಲೋಗೋವನ್ನು ನಿನ್ನೆ