ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಗೆ ಧ್ವಜಾರೋಹಣ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಗೆ ಏ.10ರಂದು ಬೆಳಿಗ್ಗೆ ಧ್ವಜಾರೋಹಣ ಸರಳವಾಗಿ ನಡೆಯಿತು.

ತಂತ್ರಿಗಳು ಧ್ವಜಾರೋಹಣದ ಧಾರ್ಮಿಕ ವಿಧಿ ವಿಧಾನಗಳನ್ನು ನೆರೆವೇರಿಸಿದರು.

ಪುತ್ತೂರು ಶಾಸಕ ಸಂಜೀವ ಮಠಂದೂರು, ದೇವಳದ ಅರ್ಚಕರು ಹಾಗೂ ಕೆಲ ಸಿಬ್ಬಂದಿಗಳು ಭಾಗವಹಿಸಿದ್ದರು.

ದೇವಳದ ಹೊರಗದ್ದೆಯಲ್ಲಿ ಪೊಲೀಸರು ಬಂದೋಬಸ್ತ್ ಮಾಡಿದ್ದರು.

Leave A Reply

Your email address will not be published.