Daily Archives

April 11, 2020

ದಕ್ಷಿಣಕನ್ನಡ ಕೋರೋನಾ ಹೋರಾಟ | ವೀಕೆಂಡ್ ಸಮ್ಮರಿ ರಿಪೋರ್ಟ್

ದ.ಕ ಜಿಲ್ಲೆಯಲ್ಲಿ ಶನಿವಾರ ದೊರೆತ ಎಲ್ಲಾ 46 ಮಂದಿಯ ಪರೀಕ್ಷಾ ವರದಿ ನೆಗೆಟಿವ್ಮಂಗಳೂರು : ಕೊರೋನಾ ವ್ಯಾಧಿಯ ದ.ಕ ಸಂಘಟಿತ ಹೋರಾಟ ನಡೆಸುತ್ತಿದೆ. ಜಿಲ್ಲೆಯಲ್ಲಿ ಶನಿವಾರ ದೊರೆತ 46 ಮಂದಿಯ ಗಂಟಲ ದ್ರವದ ಮಾದರಿಯ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾಧಿಕಾರಿ

ಮಂಗಳೂರು | ಆಶಾ ಕಾರ್ಯಕರ್ತೆಗೆ ಹಲ್ಲೆ | ಇಬ್ಬರ ಬಂಧನ

ಮತ್ತೆ ಮನುಷ್ಯತ್ವವನ್ನು ಪ್ರಶ್ನಿಸುವ ಕೆಲಸವನ್ನು ಇಬ್ಬರು ಮಾಡಿದ್ದಾರೆ. ಮಂಗಳೂರು ತಾಲೂಕಿನ ಮಲ್ಲೂರಿನ ಬಳಿ ಅಮಾಯಕ ಆಶಾ ಕಾರ್ಯಕರ್ತೆ ವಸಂತಿ ಎಂಬವರ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಮಾಯಿಲ್ (42 ) ಅಶ್ರಫ್ (32 ) ಎಂಬ ಇಬ್ಬರನ್ನು ಪೊಲೀಸರು

ಸುಳ್ಯ | ಯಾದಗಿರಿ ಜಿಲ್ಲೆಯ ವಲಸಿಗರಿಗೆ ಸುಬ್ರಹ್ಮಣ್ಯದಲ್ಲಿ ಆಶ್ರಯ ಕಲ್ಪಿಸಿದ ತಾಲೂಕು ಆಡಳಿತ

ಯಾದಗಿರಿ ಜಿಲ್ಲೆಯ ವಲಸಿಗರಿಗೆ ಸುಬ್ರಹ್ಮಣ್ಯದಲ್ಲಿ ಆಶ್ರಯ ಕಲ್ಪಿಸಿದ ತಾಲೂಕು ಆಡಳಿತ ಹಲವು ದಿನಗಳಿಂದ ರಸ್ತೆಯಲ್ಲಿಯೇ ಟೆಂಟ್ ಹಾಕಿ ಜೀವನ ಸಾಗಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಒಟ್ಟು 13 ಮಂದಿ ನಿರಾಶ್ರಿತರನ್ನು ತಾಸಿಲ್ದಾರ್ ರವರ ನೇತೃತ್ವದಲ್ಲಿ ಸುಬ್ರಮಣ್ಯ

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮರವನ್ನೇ ಹತ್ತಿ ಕುಳಿತ ವಕೀಲ !

ಉತ್ತರ ಪ್ರದೇಶ : ಕೊರೋನಾವೈರಸ್ ಕಾರಣ ಲಾಕ್ ಡೌನ್ ಜಾರಿಯಲ್ಲಿದ್ದು, ಲಾಕ್ ಡೌನ್ ಸಂದರ್ಭ ಪರಿಣಾಮಕಾರಿಯಾಗಿ ಸಾಮಾಜಿಕ ಅಂತರ ಬೆಳೆಸಿಕೊಳ್ಳಲು ಈಗ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ.ಉತ್ತರ ಪ್ರದೇಶದ ಹಪೂರ್ ಅಸೌರಾ ಗ್ರಾಮದ ವಕೀಲರೊಬ್ಬರು ಸಾಮಾಜಿಕ

ಎ.14 | ಬೆಳಿಗ್ಗೆ 10ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ| ಲಾಕ್‌ಡೌನ್ 2.0 ಪ್ರಮುಖ ವಿಚಾರ?

ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಬೆಳಿಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಕೊರೋನಾ ಹಿನ್ನೆಲೆಯಲ್ಲಿ ಹೇರಿರುವ ಲಾಕ್‌ಡೌನ್ ಬಗ್ಗೆ ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ. ವಿವಿಧ ರಾಜ್ಯಗಳ ಕೊರೋನಾ

ಎ.30 ರವರೆಗೆ ವಿಸ್ತರಣೆ, ಕೆಲವೊಂದು ವಿನಾಯಿತಿ,ಮೀನುಗಾರಿಕೆಗೆ ಅವಕಾಶ- ಬಿಎಸ್‌ವೈ

ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಏಪ್ರಿಲ್ 30ರವರೆಗೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರಿಯಲಿದೆ.ದೇಶಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್‍ಡೌನ್ ಏ.14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷು ಜಾತ್ರೆ, ನೇಮ, ರಥೋತ್ಸವ ಕಾರ್ಯಕ್ರಮಗಳು ರದ್ದು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕವಾಗಿ ನಡೆಯುವ ವಿಷು ಮಾಸದ ಜಾತ್ರೆಯನ್ನು ದೇವಪ್ರಶ್ನೆಯ ಮೂಲಕ ಪರಿಶೀಲಿಸಲಾಗಿ ನೇಮ ಕೋಲ ರಥೋತ್ಸವ ಇತ್ಯಾಧಿ ಪೂರಕ ಧಾರ್ಮಿಕ ಕಾರ್ಯಕ್ರಮಗಳೆಲ್ಲವನ್ನೂ ರದ್ದುಪಡಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ

ಲಾಕ್‌ಡೌನ್ ಉಲ್ಲಂಘಿಸಿ ಬರ್ತ್‌ಡೇ ಆಚರಿಸಿದ ಬಿಜೆಪಿ ಶಾಸಕ ಮಸಾಲೆ ಜಯರಾಂ | FIR ದಾಖಲು

ತುಮಕೂರು : ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆಗಳು ಇದ್ದರೂ ಗುಬ್ಬಿ ತಾಲೂಕಿನ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಈ ನಿಯಮಗಳನ್ನು ಉಲ್ಲಂಘಿಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ.ಇದೀಗ ಪೊಲೀಸರು ಶಾಸಕರ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.ಇಂತಹ ವಿಷಮ ಪರಿಸ್ಥಿತಿಯಲ್ಲಿ

ಪಾಲ್ತಾಡಿ ಅಂಕತ್ತಡ್ಕ | ಪಡಿತರ ವಿತರಣೆ,ಸ್ವಯಂ ಪ್ರೇರಿತರಾಗಿ ಅಂತರ ಕಾಯುತ್ತಿರುವ ಜನತೆ

ಪುತ್ತೂರು: ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್‌ಡೌನ್ ಮಾಡಲಾಗಿದೆ.ಈ ನಿಟ್ಟಿನಲ್ಲಿ ಪಡಿತರ ವಿತರಣೆ ಕೇಂದ್ರಗಳಲ್ಲಿ ರಶ್ಸೋ ರಶ್.. ಪಡಿತರ ದೊರಕುವುದೇ ಎಂಬ ಆತಂಕವೂ ಇದಕ್ಕೆ ಕಾರಣ.ಆದರೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಾಲ್ತಾಡಿ ಶಾಖೆಯ

ಕಡಬ : ಮಹಿಳಾ ಪೊಲೀಸರ ಮಾನವೀಯತೆಯ ಸೇವೆಗೆ ಶ್ಲಾಘನೆ

ಕಡಬ, ಎ.11. ಬಡತನದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಿಕೊಟ್ಟು ಕಡಬ ಠಾಣೆಯ‌ ಮಹಿಳಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.ವೃದ್ಧೆಯ ಮನೆಯಲ್ಲಿ ದಿನ ಬಳಕೆಯ ವಸ್ತುಗಳು ಇಲ್ಲದಿರುವ ಬಗ್ಗೆ ಮಾಹಿತಿ ತಿಳಿದ ಮಹಿಳಾ ಸಿಬ್ಬಂದಿಗಳಾದ ಭಾಗ್ಯಮ್ಮ