ಪುತ್ತೂರು ಪಾಟ್ರಕೋಡಿ ನಿವಾಸಿ, ಕಬಕ ಪ.ಪೂರ್ವ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಪುತ್ತೂರು ಕಬಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಟ್ರಕೋಡಿ ಧರ್ಣಪ್ಪ ಗೌಡರ ಪುತ್ರ ಜಯಪ್ರಕಾಶ್ ಎಂಬವರೆ ಆತ್ಮಹತ್ಯೆ ಮಾಡಿಕೊಂಡವರು.

ಇಂದು, ಏಪ್ರಿಲ್ 13ರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Leave A Reply

Your email address will not be published.