ಬೆಂಗಳೂರಿನಲ್ಲಿ ಸಿಲುಕಿಕೊಂಡು ತನ್ನೂರಿಗೆ ಬರಲು ಪರದಾಡುತ್ತಿದ್ದ ಯುವತಿಯನ್ನು ಮಂಗಳೂರಿಗೆ ಸುರಕ್ಷಿತವಾಗಿ ತಲುಪಿಸಿದ ಯು ಟಿ ಖಾದರ್

Share the Articleಮಂಗಳೂರು: ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಬಿಟ್ಟಿದ್ದಾರೆ. ಮಂಗಳೂರಿನ ಮೂಲದ ಇಟಲಿಯಲ್ಲಿ ವಾಸವಾಗಿದ್ದ ಶ್ರೀಮಧು ಭಟ್ ಇಟಲಿಯಿಂದ ಮಾ.22 ರಂದು ಕೊನೆಯ ಅಂತಾರಾಷ್ಟ್ರೀಯ ವಿಮಾನದಲ್ಲಿ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ ಬಳಿಕಮೊನ್ನೆ ಏಪ್ರಿಲ್ 11 ರಂದು ರಾತ್ರಿ … Continue reading ಬೆಂಗಳೂರಿನಲ್ಲಿ ಸಿಲುಕಿಕೊಂಡು ತನ್ನೂರಿಗೆ ಬರಲು ಪರದಾಡುತ್ತಿದ್ದ ಯುವತಿಯನ್ನು ಮಂಗಳೂರಿಗೆ ಸುರಕ್ಷಿತವಾಗಿ ತಲುಪಿಸಿದ ಯು ಟಿ ಖಾದರ್