ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರ

Share the Article

ಪ್ರಧಾನಿ ನರೇಂದ್ರ ಮೋದಿ ಅವರು ಎ.14ರಂದು ಬೆಳಗ್ಗೆ 10 ಗಂಟೆಗೆ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ .ಇದರ ನೇರ ಪ್ರಸಾರ ಇಲ್ಲಿದೆ ⬇

ದೇಶಾದ್ಯಂತ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಏಪ್ರಿಲ್ 14 ರಂದು ಅಂತ್ಯವಾಗುತ್ತಿದೆ. ಆದರೆ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೆಂದ್ರ ಬಹುತೇಕ ತೀರ್ಮಾನ ಮಾಡಿದ್ದು ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ.ಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

Comments are closed.