ಕ್ಯಾಂಪ್ಕೊ ನಿಯಮಿತ ಮಂಗಳೂರು, ಪಂಜ ಇದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ | ದಿ. ಏಪ್ರಿಲ್ 17 ರಿಂದ ಅಡಿಕೆ ಖರೀದಿ

ಕ್ಯಾಂಪ್ಕೊ ನಿಯಮಿತ ಮಂಗಳೂರು, ಪಂಜ ಇದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಬೆಳೆಗಾರರಿಗೆ ಸೂಚನೆ.

ದಿನಾಂಕ 17.04.2020 ರಿಂದ ಅಡಿಕೆ ಖರೀದಿಸಲು ನಿರ್ಧರಿಸಲಾಗಿದ್ದು, ಈ ಕೆಳಗಿನಂತೆ ನಿಯಮ ರೂಪಿಸಲಾಗಿದೆ.

1.ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000/- ದ ಅಡಿಕೆ ಮಾರಾಟಕ್ಕೆ ಅವಕಾಶ.

  1. ಪ್ರತಿದಿನ 20 ಸದಸ್ಯರಿಗೆ ಮಾತ್ರ ಅವಕಾಶ.
  2. ಶಾಖಾಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು. ದಿನದ ಗರಿಷ್ಠ ಮಿತಿಯ (20 ಸದಸ್ಯರು)ಬಳಿಕ ಮುಂದಿನ ದಿನಕ್ಕೆ ಟೋಕನ್ ಪಡೆಯಬೇಕು. ಟೋಕನ್ ಬೆಳಿಗ್ಗೆ 9 ರಿಂದ ಮದ್ಯಾಹ್ನ 2 ರ ವರೆಗೆ ಪಡೆಯಬಹುದು.
  3. ಖರೀದಿ ಸಮಯ : ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 2.00 ರ ವರೆಗೆ
  4. ಖರೀದಿ ದಿನಗಳು – ಸೋಮವಾರ, ಬುಧವಾರ, ಶುಕ್ರವಾರ

ಶಾಖಾಧಿಕಾರಿ ಅಶ್ವಿನ್ : 89515 14955

ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ, ಕ್ಯಾಂಪ್ಕೊ ಕಾರ್ಡು, ಪಹಣಿ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮುಖಗವುಸು ( ಮಾಸ್ಕ್ ) ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು.

Comments are closed.