21 ದಿನಗಳಿಂದ ಕಾರನ್ನೇ ಮನೆ ಮಾಡಿಕೊಂಡು ವಾಸಿಸುತ್ತಿರುವ ಪುತ್ತೂರಿನ ಯುವಕರು | ಗುಜ್ – ಮಹಾ ಗಡಿಯಲ್ಲಿ ಲಾಕ್ | ಪುತ್ತೂರಿನ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡದ ಯುವಕರು

Share the Articleಲಾಕ್ ಡೌನ್‌ನಿಂದ ಗುಜರಾತ್ ಮಹಾರಾಷ್ಟ್ರ ಗಡಿಯಲ್ಲಿ ಪುತ್ತೂರು ಮೂಲದ ಇಬ್ಬರು ವ್ಯಕ್ತಿಗಳು ಕಳೆದ 21 ದಿನಗಳಿಂದ ಕಾರ್‌ನಲ್ಲೇ ವಾಸಿಸುತ್ತಿದ್ದಾರೆ. ಪುತ್ತೂರು ತಾಲೂಕು ಸಾಮೆತ್ತಡ್ಕದ ಆಶಿಕ್ ಹುಸೈನ್ ಹಾಗೂ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ನಿವಾಸಿ ಮೊಹಮ್ಮದ್ ತಾಕೀನ್ ಮರೀಲ್ ಅವರೇ ಈ ಇಬ್ಬರು ಯುವಕರು. ಇವರು ಲಾಕ್‌ಡೌನ್‌ನಿಂದ ಗುಜರಾತ್ -ಮಹಾರಾಷ್ಟ್ರ ಗಡಿಯ ವಲ್ಸಾಡ್ ಜಿಲ್ಲೆಯ ಬಿಲಾಡ್ ತಾಲೂಕಿನ ಅಂಬೆರ್‌ಗಾನ್ ಆರ್‌ಟಿಒ ಚೆಕ್ ಪೋಸ್ಟ್‌ನಲ್ಲಿ ಲಾಕ್ ಆಗಿದ್ದರು. ಆಶಿಕ್ ಹುಸೈನ್  ಅವರು ಅಡಕೆ ವ್ಯಾಪಾರದ ಉದ್ದೇಶದಿಂದ ಗುಜರಾತ್ … Continue reading 21 ದಿನಗಳಿಂದ ಕಾರನ್ನೇ ಮನೆ ಮಾಡಿಕೊಂಡು ವಾಸಿಸುತ್ತಿರುವ ಪುತ್ತೂರಿನ ಯುವಕರು | ಗುಜ್ – ಮಹಾ ಗಡಿಯಲ್ಲಿ ಲಾಕ್ | ಪುತ್ತೂರಿನ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡದ ಯುವಕರು