ಉಪ್ಪಿನಂಗಡಿ, ಕರಾಯ ಸೇರಿ ದ.ಕ.ದ 7 ಗ್ರಾಮಗಳು ಸೀಲ್ ಡೌನ್

ಮಂಗಳೂರು, ಎ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಏಳು ಗ್ರಾಮಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ಗುರುತಿಸಿ ಸರಕಾರ ಸೂಚನೆ ಹೊರಡಿಸಿದೆ.


Ad Widget

Ad Widget

Ad Widget

Ad Widget
Ad Widget

Ad Widget

ಅಂತೆಯೇ ಈ ಪ್ರದೇಶಗಳಲ್ಲಿ ಇನ್ಸಿಡೆಂಟ್‌ ಕಮಾಂಡರ್ ಗಳ ನೇಮಕಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅದೇಶಿಸಿದ್ದಾರೆ.


Ad Widget

ಸೀಲ್ ಡೌನ್ ಆದ ಪ್ರದೇಶಗಳು

  • ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ, ತುಂಬೆ ಗ್ರಾಮ,
  • ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ
  • ಪುತ್ತೂರು ತಾಲೂಕಿನ ಸಂಪ್ಯ,
  • ಉಪ್ಪಿನಂಗಡಿ ಗ್ರಾಮ,
  • ಸುಳ್ಯ ತಾಲೂಕಿನ ಅಜ್ಜಾವರ,
  • ಮಂಗಳೂರಿನ ತಾಲೂಕಿನ ತೊಕ್ಕೊಟ್ಟು ಗ್ರಾಮ

ಈ ಗ್ರಾಮಗಳಲ್ಲಿ ಸರ್ಕಾರದ ನಿರ್ದೇಶನದಂತೆ ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಮಾತ್ರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಉಳಿದ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇಲ್ಲ.

error: Content is protected !!
Scroll to Top
%d bloggers like this: