ಲಾಕ್ಡೌನ್ ನಿಯಮ ಉಲ್ಲಂಘನೆ | ಪುತ್ತೂರಿನ ಐವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಸಂಬಂಧ ಭಾರತ ದೇಶದಾದ್ಯಂತ ಲಾಕ್ ಡೌನ್ ಅದೇಶ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ 5 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬನ್ನೂರು ಕರ್ಮಲ ನಿವಾಸಿ ಅಬ್ಬಾಸ್!-->!-->!-->…