ರಿಪಬ್ಲಿಕ್ ಟಿವಿಯ ಸ್ಟಾರ್ ಸಂಪಾದಕ ಮತ್ತು ಆಂಕರ್ ಅರ್ನಾಬ್ ಗೋಸ್ವಾಮಿ ಮೇಲೆ ಹಲ್ಲೆ

ಆದರೆ ರಿಪಬ್ಲಿಕ್ ಟಿವಿಯ ಸ್ಟಾರ್ ಪತ್ರಕರ್ತ, ಸಂಪಾದಕ ಮತ್ತು ಟಿವಿಯ ಆಂಕರ್ ಅರ್ನಾಬ್ ಗೋಸ್ವಾಮಿ ಅವರ ಮೇಲೆ ನಿನ್ನೆ ಮಧ್ಯರಾತ್ರಿಯ ಸುಮಾರಿಗೆ ಹಲ್ಲೆ ನಡೆದಿದೆ. ನಿನ್ನೆ ತಡರಾತ್ರಿ ತಮ್ಮ ಪತ್ನಿಯ ಜತೆ ಅವರು ಮನೆಯತ್ತ ಹೋಗುತ್ತಿದ್ದರು. ಮನೆಗೆ ಕಾರಿನಲ್ಲಿ ಹೋಗುತ್ತಿರುವಾಗ ಎರಡು ಬೈಕ್ ಗಳಲ್ಲಿ ಇಬ್ಬರು ಕಾರಿನ ಸಮಾನಾಂತರವಾಗಿ  ಬೈಕ್ ಚಲಾಯಿ ಸುತ್ತಾ, ಕಾರಿನೊಳಗೆ ಯಾರಿದ್ದಾರೆ ಎಂದು ಇಣುಕಿ ಮೊದಲು ಪ್ರಯತ್ನಿಸಿದರು. ನಂತ್ರ ಬೈಕನ್ನು ವೇಗವಾಗಿ ಮುಂದೆ ಚಲಾಯಿಸಿ ಆ ನಂತರ ಕಾರಿನ ಎದುರು ಬೈಕ್ ತಂದು … Continue reading ರಿಪಬ್ಲಿಕ್ ಟಿವಿಯ ಸ್ಟಾರ್ ಸಂಪಾದಕ ಮತ್ತು ಆಂಕರ್ ಅರ್ನಾಬ್ ಗೋಸ್ವಾಮಿ ಮೇಲೆ ಹಲ್ಲೆ