Daily Archives

May 4, 2020

ಮಣಿಪಾಲದಲ್ಲಿ ಮದ್ಯದಂಗಡಿಯ ಮುಂದೆ ಮಾನಿನಿಯರು !!

ಮರುಭೂಮಿ ಪ್ರದೇಶದಲ್ಲಿ ನಡೆಯುತ್ತಿದ್ದವ್ಯಕ್ತಿಗೆ ನೀರು ಸಿಕ್ಕಿದಂತಾಗಿದೆ ಈ ಮದ್ಯ ಪ್ರಿಯರ ಪರಿಸ್ಥಿತಿ. ಸುಮಾರು ‌ಒಂದು ತಿಂಗಳಿನಿಂದ ಮದ್ಯ ಕುಡಿಯದೇ ಇದ್ದ ವಿದ್ಯಾರ್ಥಿನಿಯರು, ಭಗಿನಿಯರು ಕೂಡ ಸೋಮವಾರ ಮದ್ಯಕ್ಕಾಗಿ ಸಾಲು ನಿಂತ ದೃಶ್ಯ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಕಂಡು ಬಂತು.ಸರಕಾರ

ಸುಳ್ಯ | ನಿನ್ನೆ ಸುರಿದ ಗಾಳಿ ಮಳೆಯಿಂದ ಕೃಷಿ, ವಿದ್ಯುತ್, ಮನೆಗಳಿಗೆ ಅಪಾರ ಪ್ರಮಾಣದ ಹಾನಿ

ಸುಳ್ಯ: ತಾಲೂಕಿನಾದ್ಯಂತ ನಿನ್ನೆ ರಾತ್ರಿ ಭರ್ಜರಿ ಮಳೆಯಾಗಿದೆ. ಗುಡುಗು ,ಗಾಳಿ ಸಹಿತ ಭಾರಿ ಮಳೆಯಾಗಿದ್ದು ಇದರಿಂದ ಭಾರಿ ಪ್ರಮಾಣದ ಹಾನಿ ಉಂಟಾಗಿದೆ.ಗಾಳಿಯ ತೀವ್ರತೆ ಅತಿಯಾಗಿ ಇದ್ದ ಕಾರಣ ತಾಲೂಕಿನ ಹಲವೆಡೆ ಮರಗಳು ಧರೆಗುರುಳಿವೆ. ಕೆಲವು ಮರಗಳು ಮನೆಗಳ ಮೇಲೆ ಬಿದ್ದಿದ್ದು ಇದರ

ವೈನ್ ಶಾಪ್ ನಿಂದ ನೇರ ರಿಪೋರ್ಟ್ | ಶರಾಬಿನಂಗಡಿಯ ಸನ್ಮಿತ್ರರ ಬಗ್ಗೆ ಒಂದಿಷ್ಟು !!

ಲಾಕ್ ಡೌನ್ 2.0 ಮುಗಿದಿದೆ. ಲಾಕ್ ಡೌನ್ ತ್ರೀ ಪಾಯಿಂಟ್ ಝೀರೋ ಶುರುವಾಗಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳಲು ಇವತ್ತು ಮೊದಲ ಟ್ರಯಲ್ ಡೇ !ಜನ ಎಲ್ಲೆಡೆ ಹೊರಬರಲಾರಭಿಸಿದ್ದಾರೆ. ದಿನಸಿ, ತರಕಾರಿ ಮತ್ತು ಔಷಧ ಮುಂತಾದ ಅಗತ್ಯ ವಸ್ತುಗಳಿಗೆ ಏನೂ ಸಮಸ್ಯೆ ಹಿಂದೆಯೂ ಇರಲಿಲ್ಲ, ಮುಂದೂ ಆ ಸಮಸ್ಯೆ

ಬೆಳ್ತಂಗಡಿಯ ಬಂದಾರು, ಮುಗೇರಡ್ಕ ಇತ್ಯಾದಿ ಪ್ರದೇಶಗಳಲ್ಲಿ ಗಾಳಿ ಮಳೆಯಿಂದ ತೀವ್ರ ಹಾನಿ

ವರದಿ : ಜೈ ಶ್ರೀ ರಾಮ ಫ್ರೆಂಡ್ಸ್, ಅಲೆಕ್ಕಿನಿನ್ನೆ ದಕ್ಷಿಣ ಕನ್ನಡದಾದ್ಯಂತ ಮಳೆ ಸುರಿದಿದೆ. ನಿನ್ನೆ ಸಂಜೆ ಬಿದ್ದ ಅಡ್ಡ ಮಳೆಗೆ ಬೆಳ್ತಂಗಡಿ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ಹಲವು ಮರಗಳು ರಸ್ತೆಗೆ ಅಡ್ಡಡ್ಡ ಮಲಗಿವೆ.ಬಂದಾರು ಮುಗೇರಡ್ಕ ರಸ್ತೆ ದೊಡ್ಡ ದೊಡ್ಡ ಮರಗಳು

ಇದು ಲಾಕ್ ಡೌನ್ 3.0 | ಬಹುತೇಕ ಸೇವೆಗಳು ಲಭ್ಯ | ಕಂಟೈನ್ಮೆಂಟ್ ಝೋನ್ ಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಲಾಕ್ಡೌನ್

ಕಂಟೈನ್‍ಮೆಂಟ್ ಝೋನ್‍ನಲ್ಲಿ ಎಲ್ಲವೂ ಬಂದ್, ಉಳಿದೆಡೆ ರಿಲ್ಯಾಕ್ಸ್ಬೆಂಗಳೂರು : ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದೆ. ಇಂದಿನಿಂದ ಕರ್ನಾಟಕದಲ್ಲಿ ಕೂಡಾ ಲಾಕ್‍ಡೌನ್ ರಿಲೀಫ್ ಆಗಿದೆ.ಕರ್ನಾಟಕದಲ್ಲಿ