ವೈನ್ ಶಾಪ್ ನಿಂದ ನೇರ ರಿಪೋರ್ಟ್ | ಶರಾಬಿನಂಗಡಿಯ ಸನ್ಮಿತ್ರರ ಬಗ್ಗೆ ಒಂದಿಷ್ಟು !!
ಲಾಕ್ ಡೌನ್ 2.0 ಮುಗಿದಿದೆ. ಲಾಕ್ ಡೌನ್ ತ್ರೀ ಪಾಯಿಂಟ್ ಝೀರೋ ಶುರುವಾಗಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳಲು ಇವತ್ತು ಮೊದಲ ಟ್ರಯಲ್ ಡೇ !ಜನ ಎಲ್ಲೆಡೆ ಹೊರಬರಲಾರಭಿಸಿದ್ದಾರೆ. ದಿನಸಿ, ತರಕಾರಿ ಮತ್ತು ಔಷಧ ಮುಂತಾದ ಅಗತ್ಯ ವಸ್ತುಗಳಿಗೆ ಏನೂ ಸಮಸ್ಯೆ ಹಿಂದೆಯೂ ಇರಲಿಲ್ಲ, ಮುಂದೂ ಆ ಸಮಸ್ಯೆ ಇರುವುದಿಲ್ಲ. ರೈಲು, ಮೆಟ್ರೋ, ವಿಮಾನ ಸಂಚಾರ ಇರಲ್ಲ. ಅಂತರ್ ರಾಜ್ಯಗಳ ನಡುವೆ ಬಸ್ ಸಂಚಾರ ಇರಲ್ಲ. ಶಾಲೆ ಕಾಲೇಜು, ದೇಗುಲ, ಆತಿಥ್ಯ ಸೇವೆ ಇರಲ್ಲ. ಥಿಯೇಟರ್, ಶಾಪಿಂಗ್ … Continue reading ವೈನ್ ಶಾಪ್ ನಿಂದ ನೇರ ರಿಪೋರ್ಟ್ | ಶರಾಬಿನಂಗಡಿಯ ಸನ್ಮಿತ್ರರ ಬಗ್ಗೆ ಒಂದಿಷ್ಟು !!
Copy and paste this URL into your WordPress site to embed
Copy and paste this code into your site to embed