Daily Archives

May 6, 2020

ನಮ್ಮ ರಾಷ್ಟ್ರಗೀತೆಯ ಕರ್ತೃವಿನ ಜನುಮದಿನವಿಂದು

ಅದೊಂದು ಗೀತೆ ಕೇಳಿದರೆ ಸಾಕು ಭಾರತೀಯರು ಜಾಗೃತಗೊಳ್ಳುತ್ತಾರೆ. ಎದ್ದು ನಿಂತು ಗೌರವ ಸಲ್ಲಿಸುತ್ತಾರೆ. ಅದು ಮತ್ತಾವುದೂ ಅಲ್ಲ, ನಮ್ಮ ರಾಷ್ಟ್ರಗೀತೆ. ‘ಜನ ಗಣ ಮನ…’ ಎಂದು ಆರಂಭವಾಗುವ ನಮ್ಮ ರಾಷ್ಟ್ರಗೀತೆಯನ್ನು ಕೇಳಿದಾಕ್ಷಣ ಪ್ರತಿಯೊಬ್ಬ ಭಾರತೀಯರ ಕಿವಿಗಳು ನಿಮಿರುತ್ತವೆ. ಕಾಲುಗಳು

ಪೆರ್ನಾಲ್ ಹೆಸರಲ್ಲಿ ಡ್ರೆಸ್ ಖರೀದಿಸಲು ಪೇಟೆಯಲ್ಲಿ ಕಂಡರೆ ಮುಂದಿನ ದುರಂತದ ಬಗ್ಗೆ ನೀವೇ ಜವಾಬ್ದಾರಿ –…

ಕೋವಿಡ್ 19 ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಸೀದಿಗೂ ಹೋಗದೆ ಲಾಕ್ ಡೌನ್ ನಿಯಮವನ್ನು ಪಾಲಿಸಿದ್ದೇವೆ.ಪುಣ್ಯಗಳು ತುಂಬಿರುವ ಪರಿಶುದ್ದ ರಮಲಾನ್ ಇಬಾದತ್ ಕೂಡಾ ಮನೆಯಲ್ಲೇ ನಿರ್ವಹಿಸುತ್ತಿದ್ದೇವೆ.ಹೀಗಿರುವಾಗ ಈದ್ ಹಬ್ಬಕ್ಕೆ ಬಟ್ಟೆ ಧರಿಸುವ ಬಗ್ಗೆ ಬಹಳಷ್ಟು ಚರ್ಚೆಗಳು

ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ, ಮಲೇರಿಯ ನಿಯಂತ್ರಣಕ್ಕೆ ಸಿದ್ಧತೆ ಮಾಡುವಂತೆ ಪಿಡಿಒ, ಲೆಕ್ಕಾಧಿಕಾರಿಗಳಿಗೆ ಎಸಿ…

ಪುತ್ತೂರು : ಡೆಂಗ್ಯೂ, ಮಲೇರಿಯ ನಿಯಂತ್ರಣಕ್ಕಾಗಿ ಪ್ರತಿ ಹಳ್ಳಿಗಳಲ್ಲಿ ಸೊಳ್ಳೆ ಉತ್ಪನ್ನ ತಾಣಗಳನ್ನು ನಾಶ ಮಾಡಬೇಕು. ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕೆಲಸ ತಳಮಟ್ಟದಲ್ಲಿ ನಡೆಯಬೇಕು. ದಿನವೊಂದಕ್ಕೆ ಕನಿಷ್ಠ 50 ಮಂದಿಗಾದರೂ ಸಾಂಕ್ರಾಮೀಕ ರೋಗದ ಕುರಿತು ಮುನ್ನೆಚ್ಚರಿಕೆ ಕ್ರಮದ

ಜಿಲ್ಲೆಯಲ್ಲಿ ಕೋರೋನಾ ಸೋಂಕು ಮೂಲ ಪತ್ತೆ ಹಚ್ಚುವಂತೆ ಸಚಿವ ಕೋಟ ಆದೇಶ

ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಆದೇಶಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ ಮೂರು ಕೋರೋನಾ ಪ್ರಕರಣಗಳ

ದ.ಕ. ಜಿಲ್ಲೆಯಲ್ಲಿ ಮೇ.17 ರವರೆಗೆ ರಾತ್ರಿ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಮೇ.17 ರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಮಾಡುವಂತೆ ಆದೇಶ ಹೊರಡಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಸ್ ) ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ

ಕೊಯಿಲ | ಮೀಟರ್ ರೀಡರ್‌ಗೆ ಹಲ್ಲೆ | ದೂರು

ಕಡಬ : ಉಪ್ಪಿನಂಗಡಿ ಮೆಸ್ಕಾಂ ಕಛೇರಿಯ ಗುತ್ತಿಗೆ ಅಧಾರದಲ್ಲಿ ಮೀಟರ್ ರೀಡರ್ ಓರ್ವರಿಗೆ ವೃತ್ತಿ ನಿರ್ವಹಿಸುತ್ತಿದ್ದ ಸಂದರ್ಭ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದ್ದು ಬುಧವಾರ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಲಂಕಾರು ಕಕ್ವೆ ನಿವಾಸಿ ಶಿವಣ್ಣ ಗೌಡ

ಲಾಕ್ ಡೌನ್ ಸಂಜೆಯಲ್ಲೊಂದು ರಿಕ್ಷಾ ಸವಾರಿ….!

ಮಾರ್ಚ್ ಬಂತೆಂದರೆ ನಮ್ಮಲ್ಲಿ ಅಟ್ಟಕ್ಕೆ ಹಾಕಿದ ಒಣ ಅಡಿಕೆ ಹೊರತೆಗೆದು ಸಿಪ್ಪೆ ಸುಲಿದು ಮಾರಾಟಕ್ಕೆ ಅಣಿ ಮಾಡೋದು ವಾಡಿಕೆ. ನಮ್ಮಲ್ಲಿ ಅಂತಲ್ಲ, ಎಲ್ಲಾ ಕಡೆ ಹಾಗೇ ನಡೆದು ಬಂದಿದೆ ಕೂಡ. ಯಾಕೆಂದರೆ ಮಾರ್ಚ್ ನಮ್ಮಂತಹ ಕೃಷಿಕರು ಫಸಲು ಮಾರಿ ಬ್ಯಾಂಕ್ ಸಾಲ ತೀರಿಸಬೇಕಾದ ತಿಂಗಳು.ಮಾರ್ಚ್ ಮೊದಲ

ಸುಳ್ಯ | ಕೊರೋನ ವೈರಸ್ ನ ಜಾಗೃತಿ ಮೂಡಿಸುವ ವಿಭಿನ್ನ ಕಾರ್ಯಕ್ಕೆ ಮುಂದಾದ ಬೆಳ್ಳಾರೆಯ ಯುವಕ

ವರದಿ : ಹಸೈನಾರ್ ಜಯನಗರದೇಶದಾದ್ಯಂತ ಕೊರೋನ ವೈರಸ್ ತಾಂಡವವಾಡುತ್ತಿದ್ದು ಸರಕಾರಗಳು ಮತ್ತು ವಿವಿಧ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದೇ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮದ ಕಿಶನ್ ಎಂಬ ಯುವಕ ಸುಳ್ಯ

ಮಂಗಳೂರು ಸೆಂಟ್ರಲ್ ಮಾರ್ಕೆಟ್ ಅನ್ನು ಕೆಡಹುವ ಕಾರ್ಯಕ್ಕೆ ಹೈಕೋರ್ಟ್ ತಡೆಯಾಜ್ಞೆ

ಈ ಹಿಂದೆ ಕೇಂದ್ರ ಮಾರುಕಟ್ಟೆ ಕಟ್ಟಡವನ್ನು ನೆಲಸಮಗೊಳಿಸುವುದಾಗಿ ಮಂಗಳೂರು ನಗರ ನಿಗಮ ನಿರ್ಧಾರವನ್ನು ಕೈಗೊಂಡಿತ್ತು. ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡಲಾಗಿತ್ತು. ಈ ಕಟ್ಟಡವನ್ನು ನೆಲ ಸಮಗೊಳಿಸುವ ವಿರುದ್ಧ ಇದೀಗ ಹೈಕೋರ್ಟ್ತಡೆಯಾಜ್ಞೆ ನೀಡಿದೆ.ನಗರ ನಿಗಮ

ಕೊಡಗು ಗಡಿ ಪ್ರದೇಶಗಳಲ್ಲಿ ಬಿಗು ಗೊಂಡ ತಪಾಸಣೆ

ವರದಿ : ಹಸೈನಾರ್ ಜಯನಗರಲಾಕ್ ಡೌನ್ ಮೂರನೆಯ ಹಂತದ ಹಿನ್ನೆಲೆ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಭಾರಿ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಸರ್ಕಾರದ ಆದೇಶದ ಮೇರೆಗೆ ಯಾತ್ರಿಕರ ಸಂಖ್ಯೆಯು ಹೆಚ್ಚಿರುವ ಹಿನ್ನಲೆಯಲ್ಲಿ ಸೂಕ್ತ ದಾಖಲೆಗಳ