Daily Archives

May 13, 2020

ಕನ್ನಡ ಚಿತ್ರರಂಗದ ಹಾಸ್ಯ ನಟ ಮೈಕಲ್ ಮಧು ಬದುಕಿನ ಪಯಣ ಅಂತ್ಯ

ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಹಾಸ್ಯ ನಟನೆಯ ಮೂಲಕ ಜನರ ಮನಗೆದ್ದ ಮೈಕಲ್ ಮಧು ಇಂದು ವಿಧಿವಶರಾದರು. ಸೂರ್ಯವಂಶ, ಓಂ, ಶ್ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಮೈಕಲ್ ಮಧು ಗುರುತಿಸಿಕೊಂಡಿದ್ದರು.ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದ ವೇಳೆ ಮೈಕಲ್ ಹಠಾತ್ ಆಗಿ ಕೆಳಗೆ ಕುಸಿದು

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ವಿಧಿವಶ

ಬೆಂಗಳೂರು: ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಭೂಗತ ದೊರೆ, ಸಮಾಜ ಸೇವಕ ಎನ್. ಮುತ್ತಪ್ಪ ರೈಯವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.ಮೂಲತಃ ಪುತ್ತೂರು ತಾಲೂಕಿನ ಕೆಯ್ಯೂರಿನವರಾದ ನೆಟ್ಟಾಳ ಮುತ್ತಪ್ಪ ರೈ ದೇರ್ಲ ಅವರು

ಕೊರೊನಾ ಭೀತಿ ನಡುವೆ ಡೆಂಗ್ಯೂ ಭೀತಿ ! ಅಪಾಯದ ಮುನ್ಸೂಚನೆ

ಸವಣೂರು : ಕೋವಿಡ್ -19 ಸೋಂಕು ವ್ಯಾಪಕವಾಗಿರುವ ಜತೆಗೆ ಇದೀಗ ಡೆಂಗ್ಯೂ, ಮಲೇರಿಯಾ ಜ್ವರದ ಭಯವೂ ಆರಂಭಗೊಂಡಿದೆ.ಕಳೆದ ವರ್ಷದಂತೆ ಈ ವರ್ಷವೂ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಪುತ್ತೂರು ತಾಲೂಕಿನಲ್ಲಿ ಶಂಕಿತ ಡೆಂಗ್ಯೂ, ಮಲೇರಿಯಾ ಆತಂಕ ಉಂಟು ಮಾಡಿದೆ.ಕಳೆದ ವರ್ಷ ಜಿಲ್ಲೆಯಲ್ಲಿ

ಮೇ.14 | ಸುಳ್ಯ ಮೆಸ್ಕಾಂ ವ್ಯಾಪ್ತಿಯ ಕೆಲವೆಡೆ ಕರೆಂಟಿಲ್ಲ

ಸುಳ್ಯ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯ ೩೩/೧೧ ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವಿರುವುದರಿಂದ ೧೧ಕೆ.ವಿ ಸುಳ್ಯ-೧ ಕೇರ್ಪಳ,ಶ್ರೀರಾಂಪೇಟೆ, ಸಂಪಾಜೆ,ಕೊಲ್ಚಾರ್, ಕಾವು,ಅಜ್ಜಾವಾರ,ಕೇನ್ಯ-

ಸರ್ವೆ : ಸಿಡಿಲು ಬಡಿದು ಮನೆಗೆ ಹಾನಿ, ಕರು ಸಾವು

ಸವಣೂರು: ಬುಧವಾರ ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿ, ಕೊಟ್ಟಿಗೆಯಲ್ಲಿದ್ದ ಕರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕರುಂಬಾರು ಎಂಬಲ್ಲಿ ನಡೆದಿದೆ.ವೀರಪ್ಪ ಗೌಡ ಕರುಂಬಾರು ಅವರ ಮನೆಗೆ ಬುಧವಾರ ಸಂಜೆ ಮಳೆಯೊಂದಿಗೆ ಸಿಡಿಲು ಬಡಿದಿದೆ.ಮನೆಯ ವಯರಿಂಗ್

ಮೇ.15 ಬೆಳಿಗ್ಗೆ 10.30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ ವಿದ್ಯಾರಶ್ಮಿ ವಿದ್ಯಾರ್ಥಿಗಳ ಗುಬ್ಬಿದಗೂಡು

ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಮಕ್ಕಳು ಪ್ರಸ್ತುತ ಪಡಿಸಿದ ಗುಬ್ಬಿದ ಗೂಡು ಕಾರ್ಯಕ್ರಮವು ಮಂಗಳೂರು ಆಕಾಶವಾಣಿಯಲ್ಲಿ 15 ಮೇ 2020ನೆ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಪ್ರಸಾರವಾಾಗಲಿದೆ.https://hosakannada.com/2020/05/13/6000-km-travel-in-just-7-days/

ಪ್ರಧಾನಿ ಮೋದಿ ಆರ್ಥಿಕ ಪ್ಯಾಕೇಜ್ ವಿವರ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿತ್ತು. ಅದರ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆಯು ಯಾವ ವಲಯಗಳಿಗೆ ಎಷ್ಟು ಹಂಚಿಕೆಯಾಗಿದೆ ಎಂಬ ಬಗ್ಗೆ ಕೇಂದ್ರ ಹಣಕಾಸು

ಸವಣೂರು: ರಸ್ತೆ ಬದಿ ವ್ಯಾಪಾರಕ್ಕೆ ಅವಕಾಶ ಇಲ್ಲ | ಕೊರೊನಾ ಜಾಗೃತಿ ಕಾರ್ಯಪಡೆ ಸಭೆ

ಸವಣೂರು : ಸವಣೂರು ಗ್ರಾ.ಪಂ.ಮಟ್ಟದ ಕೊರೊನಾ ಜಾಗೃತಿ ಕಾರ್ಯಪಡೆ ಸಭೆಯು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಕಾರ್ಯಪಡೆ ಅಧ್ಯಕ್ಷೆ ಇಂದಿರಾ ಬಿ.ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ತರಕಾರಿ ಹಾಗೂ ಹಣ್ಣು ಹಂಪಲು ಸೇರಿದಂತೆ

ನರಿಮೊಗರು| ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ

ನರಿಮೊಗರು ಸಾಂದೀಪನಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ವತಿಯಿಂದ ವಿದ್ಯಾರ್ಥಿ ನಿಶಾಂತ ರೈ ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸಿದರು.ನಿಶಾಂತ್ ರೈ ಅವರು ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ಇಲ್ಲಿಗೆ ಬಂದು ಆಯುರ್ವೇದ ತಜ್ಞ ವೈದ್ಯಡಾ .ರಾಘವೇಂದ್ರ

ದಕ್ಷಿಣಕನ್ನಡದಲ್ಲಿ ಕೋರೋನಾ ಗೆ ನಾಲ್ಕನೆಯ ಬಲಿ | 58 ವರ್ಷ ಪ್ರಾಯದ ಬೋಳೂರಿನ ಮಹಿಳೆ

ಮಂಗಳೂರಿನ 58 ವರ್ಷ ಪ್ರಾಯದ ಬೋಳೂರಿನ ಮಹಿಳೆ ಕೊರೋನಾ ಬಲಿಯಾಗಿದ್ದಾರೆ.ಮಂಗಳೂರಿನ 58 ವರ್ಷದ ಮಹಿಳೆ ಮತ್ತು 88 ವರ್ಷದ ವೃದ್ಧೆಯ ಸ್ಥಿತಿ ಚಿಂತಾಜನಕವಾಗಿತ್ತು. ಇಬ್ಬರೂ ವೆನ್ ಲಾಕ್ ಕೋರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಈಗ ತೀರಿಕೊಂಡ ಮಹಿಳೆ ಮೆದುಳು ಸಂಬಂಧಿತ