ಮೇ.14 | ಸುಳ್ಯ ಮೆಸ್ಕಾಂ ವ್ಯಾಪ್ತಿಯ ಕೆಲವೆಡೆ ಕರೆಂಟಿಲ್ಲ


ಸುಳ್ಯ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯ ೩೩/೧೧ ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವಿರುವುದರಿಂದ ೧೧ಕೆ.ವಿ ಸುಳ್ಯ-೧ ಕೇರ್ಪಳ,ಶ್ರೀರಾಂಪೇಟೆ, ಸಂಪಾಜೆ,ಕೊಲ್ಚಾರ್, ಕಾವು,ಅಜ್ಜಾವಾರ,ಕೇನ್ಯ- ಸುಬ್ರಹ್ಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ ೧೦ ರಿಂದ ಸಾಯಂಕಾಲ ೬ ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Leave A Reply

Your email address will not be published.